ದಿನಕ್ಕೊಂದು ಬಾರಿ ಒಂದು ಕಪ್‌ ಚಹಾ ಕುಡಿದ್ರೆ ಮೆದುಳಿಗೆ ಒಳ್ಳೇದು

ವಯೋ ಸಹಜ ಮೆದುಳಿನ ಸಾಮರ್ಥ್ಯ ಕುಂಠಿತಕ್ಕೆ ಮದ್ದು

Team Udayavani, Sep 13, 2019, 6:30 PM IST

tea1

ಲಂಡನ್‌: ಚಹಾ ಎಲ್ಲರೂ ಕುಡೀತಾರೆ. ಆದರೆ ಚಹಾ ಕುಡಿದಿದ್ದರಿಂದ ಏನಾದ್ರೂ ಪ್ರಯೋಜನ ಇದೆಯಾ ಎಂದರೆ ಯಾರಿಗೂ ಏನೂ ಹೇಳಲು ಗೊತ್ತಿರುವುದು ಕಡಿಮೆ. ಇಲ್ಲೊಂದು ಸಮೀಕ್ಷೆ ಪ್ರಕಾರ, ಚಹಾ ಕುಡಿದ್ರೆ ಒಳ್ಳೇದು ಎಂದು ಹೇಳಲಾಗಿದೆ. ಚಹಾ ಕುಡಿಯುವುದರಿಂದ ವಯೋ ಸಹಜವಾಗಿ ಮೆದುಳಿನ ಶಕ್ತಿ ಕುಂಠಿತವಾಗುವುದನ್ನು ತಡೆಯುತ್ತದೆ ಎನ್ನಲಾಗಿದೆ.

ಕೇಂಬ್ರಿಡ್ಜ್ ಮತ್ತು ಎಸ್ಸೆಕ್ಸ್‌ ವಿಶ್ವವಿದ್ಯಾಲಯದ ಸಂಶೋಧಕರು ಈ ಸಮೀಕ್ಷೆ ನಡೆಸಿದ್ದಾರೆ. ಸಮೀಕ್ಷೆಗೆ 36 ಮಂದಿಯನ್ನು ಆಯ್ದುಕೊಳ್ಳಲಾಗಿತ್ತು. ಅವರೆಲ್ಲರೂ 60 ವರ್ಷ ಮೇಲ್ಪಟ್ಟವರು. ಅವರಿಗೆ ಚಹಾ ಕುಡಿಯಲು ಹೇಳಲಾಗಿದ್ದು, ಇದರೊಂದಿಗೆ ಬುದ್ಧಿಮತ್ತೆ ಪರೀಕ್ಷೆ ಮಾಡಲಾಗಿದೆ. ಜತೆಗೆ ಎಮ್‌ಆರ್‌ಐ ಸ್ಕ್ಯಾನಿಂಗ್‌ ಕೂಡ ಮಾಡಲಾಗಿದೆ. ಅದರಂತೆ ದಿನಕ್ಕೆ ನಾಲ್ಕು ಬಾರಿ ಚಹಾ ಕುಡಿಯುವವರಿಗೆ 25 ವರ್ಷದ ಚಟುವಟಿಕೆಗಳ ಬಗ್ಗೆ ಉತ್ತಮ ನೆನಪು, ಆಲೋಚನೆಗಳು ಇರುತ್ತವೆ ಎಂದು ಹೇಳಲಾಗಿದೆ. ಸೈಂಟಿಫಿಕ್‌ ಜರ್ನಲ್‌ ಏಜಿಂಗ್‌ನಲ್ಲಿ ಸಂಶೋಧನೆ ಕುರಿತ ವಿವರಗಳನ್ನು ಪ್ರಕಟಿಸಲಾಗಿದೆ.

ಚಹಾವನ್ನು ಒಂದಷ್ಟು ಪ್ರಮಾಣದಲ್ಲಿ ನಿತ್ಯ ಸೇವಿಸುವುದರಿಂದ ಮೆದುಳಿಗೆ ಒಳ್ಳೇದು ಎಂಬ ಬಗ್ಗೆ ಕಂಡುಕೊಳ್ಳಲಾಗಿದೆ. ಚಹಾದ ಪ್ರಯೋಜನ ಮತ್ತು ಮೆದುಳಿನ ನೆಟ್‌ವಕ್‌ ಬಗ್ಗೆ ಅದು ಬೀರುವ ಪರಿಣಾಮದ ಬಗ್ಗೆ ಇಂತಹ ಸಂಶೋಧನೆ ಇದೇ ಮೊದಲನೆಯದು ಎಂದು ವಿಜ್ಞಾನಿಗಳು ಹೇಳಿದ್ದಾರೆ.

ಟಾಪ್ ನ್ಯೂಸ್

Prashant Kishor

Prashant Kishor: ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರಶಾಂತ್‌ ಕಿಶೋರ್‌ ಬಂಧನ

Na-Dsoza-Family

ಸಾಹಿತ್ಯದಾಚೆಗೂ ಬೆಳೆದು ನಿಂತ ಸಾಗರದ ನಾ.ಡಿ’ಸೋಜಾ!

supreme-Court

Protect: ಹೆತ್ತವರನ್ನು ಸಾಕದಿದ್ದರೆ ಗಿಫ್ಟ್ ಡೀಡ್‌ ರದ್ದು: ಸುಪ್ರೀಂ ಕೋರ್ಟ್‌

ವಲಸೆ ನಿಯಮ ಸಡಿಲಿಸಿದ ನ್ಯೂಜಿಲ್ಯಾಂಡ್‌ ಸರಕಾರ‌; ಭಾರತೀಯರಿಗೆ ಹೆಚ್ಚಿನ ಅವಕಾಶ ಸಾಧ್ಯತೆ

ವಲಸೆ ನಿಯಮ ಸಡಿಲಿಸಿದ ನ್ಯೂಜಿಲ್ಯಾಂಡ್‌ ಸರಕಾರ‌; ಭಾರತೀಯರಿಗೆ ಹೆಚ್ಚಿನ ಅವಕಾಶ ಸಾಧ್ಯತೆ

HDK–Siddu

Alleged: ಇದು 60 ಪರ್ಸೆಂಟ್‌ ಲಂಚದ ಕಾಂಗ್ರೆಸ್‌ ಸರಕಾರ: ಎಚ್‌.ಡಿ.ಕುಮಾರಸ್ವಾಮಿ ಆರೋಪ

Kalpeni Island: ಲಕ್ಷದ್ವೀಪದಲ್ಲಿ ಯುರೋಪ್‌ನ ಯುದ್ಧ ನೌಕೆ ಅವಶೇಷ ಪತ್ತೆ!

Kalpeni Island: ಲಕ್ಷದ್ವೀಪದಲ್ಲಿ ಯುರೋಪ್‌ನ ಯುದ್ಧ ನೌಕೆ ಅವಶೇಷ ಪತ್ತೆ!

Aizawl: ಮಿಜೋರಾಂನಲ್ಲಿ ದೇಶದ ಮೊದಲ ಬೀಟಾ ತಲೆಮಾರಿನ ಮಗು ಜನನ

Aizawl: ಮಿಜೋರಾಂನಲ್ಲಿ ದೇಶದ ಮೊದಲ ಬೀಟಾ ತಲೆಮಾರಿನ ಮಗು ಜನನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Islamabad: ಪಾಕಿಸ್ಥಾನಕ್ಕೆ ವಿಶ್ವಬ್ಯಾಂಕ್‌ನಿಂದ 1.70 ಲಕ್ಷ ಕೋಟಿ ರೂ. ಸಾಲ

Islamabad: ಪಾಕಿಸ್ಥಾನಕ್ಕೆ ವಿಶ್ವಬ್ಯಾಂಕ್‌ನಿಂದ 1.70 ಲಕ್ಷ ಕೋಟಿ ರೂ. ಸಾಲ

9

Dhaka; ವರ್ಷಾಂತ್ಯಕ್ಕೆ ಬಾಂಗ್ಲಾ ಸಂಸತ್‌ ಚುನಾವಣೆ ಸಾಧ್ಯತೆ?

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Prashant Kishor

Prashant Kishor: ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರಶಾಂತ್‌ ಕಿಶೋರ್‌ ಬಂಧನ

1

Udupi: ಇನ್‌ಸ್ಟಾಗ್ರಾಂ ಲಿಂಕ್‌ ಬಳಸಿ 12.46 ಲಕ್ಷ ರೂ. ಕಳೆದುಕೊಂಡ ಯುವತಿ

4

Bajpe: ಗುರುಪುರ ಪೇಟೆಯ ಹಲವೆಡೆ ಕಳವು

Na-Dsoza-Family

ಸಾಹಿತ್ಯದಾಚೆಗೂ ಬೆಳೆದು ನಿಂತ ಸಾಗರದ ನಾ.ಡಿ’ಸೋಜಾ!

supreme-Court

Protect: ಹೆತ್ತವರನ್ನು ಸಾಕದಿದ್ದರೆ ಗಿಫ್ಟ್ ಡೀಡ್‌ ರದ್ದು: ಸುಪ್ರೀಂ ಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.