![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 27, 2019, 7:53 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೀಜಿಂಗ್: ಮುಸ್ಲಿಂ ಸಮುದಾಯದ ಜನರೇ ಹೆಚ್ಚಾಗಿರುವ ಚೀನದ ಕ್ಸಿನ್‌ಜಿಯಾಂಗ್ ಪ್ರದೇಶದಲ್ಲಿ ಜನಾಂಗೀಯ ಹತ್ಯೆ ನಡೆಸಲಾಗಿದೆ. ಜತೆಗೆ ವಿನಾಕಾರಣ ಲಕ್ಷಾಂತರ ಮಂದಿಯನ್ನು ಬಂಧಿಸಲಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಇದರ ಜತೆಗೆ ಪ್ರತಿ 530 ಮಂದಿಗೆ ಒಂದು ಮಸೀದಿ ಮಾತ್ರ ಇದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳಿಗೆ ಸೋರಿಕೆಯಾಗಿರುವ ವರದಿಯಲ್ಲಿ ಉಲ್ಲೇಖೀಸಲಾಗಿದೆ. ಆದರೆ ವರದಿಗಳನ್ನು ಚೀನ ಸರಕಾರ ಸಾರಾಸಗಟಾಗಿ ತಿರಸ್ಕರಿಸಿದೆ.
ಇದೇ ವೇಳೆ ಈ ಪ್ರದೇಶದಲ್ಲಿನ ನೈಜ ಸ್ಥಿತಿ ತಿಳಿಯಲು ಅಂತಾರಾಷ್ಟ್ರೀಯ ನಿಯೋಗದ ಭೇಟಿಗೆ ಅವಕಾಶ ನೀಡಬೇಕು ಎಂದು ಅಮೆರಿಕ, ಯುನೈಟೆಡ್ ಕಿಂಗ್‌ಡಮ್, ಜರ್ಮನಿ ಇನ್ನಿತರ ರಾಷ್ಟ್ರಗಳು ಒತ್ತಾಯಿಸಿವೆ. ಹಿಂಸೆ ಹಾಗೂ ಭಯೋತ್ಪಾದನಾ ಕೃತ್ಯಗಳನ್ನು ತಡೆಯಲು ಕಾನೂನು ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಮೂರು ವರ್ಷಗಳಲ್ಲಿ ಗಣನೀಯವಾಗಿ ಅಪರಾಧಗಳ ಸಂಖ್ಯೆ ಕ್ಷೀಣಿಸಿದೆ ಎಂದು ಹೇಳಿಕೊಂಡಿದೆ.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.