ಅಫ್ಘಾನ್ ಗೆ ಮರಳಿದ ಒಸಾಮ ಬಿನ್ ಲಾಡೆನ್ ನ ಮಾಜಿ ಆಪ್ತ ಸಹಾಯಕ ಅಮಿನ್ ಉಲ್ ಹಖ್
Team Udayavani, Aug 30, 2021, 3:57 PM IST
ಕಾಬೂಲ್: ಅಫ್ಘಾನಿಸ್ಥಾನ ದೇಶವನ್ನು ತಾಲಿಬಾನ್ ಸಂಘಟನೆ ವಶಕ್ಕೆ ಪಡೆದ ಕೆಲ ದಿನಗಳ ಬಳಿಕ ಅಲ್ ಖೈದಾ ನಾಯಕ, ಒಸಾಮ ಬಿನ್ ಲಾಡೆನ್ ಆಪ್ತ ಅಮಿನ್ ಉಲ್ ಹಖ್ ಮರಳಿ ಅಫ್ಘಾನಿಸ್ಥಾನಕ್ಕೆ ಬಂದಿದ್ದಾರೆ ಎಂದು ವರದಿ ತಿಳಿಸಿದೆ.
ಅಲ್ ಖೈದಾ ಸಂಘಟನೆಯ ಮಾಜಿ ಮುಖ್ಯಸ್ಥ ಒಸಾಮ ಬಿನ್ ಲಾಡೆನ್ ಗೆ ಅಮಿನ್ ಉಲ್ ಹಖ್ ಆಪ್ತನಾಗಿದ್ದ. ಒಸಾಮ ಬಿನ್ ಲಾಡನ್ ರನ್ನು ಅಮೆರಿಕ ಸೈನ್ಯವು 2011ರಲ್ಲಿ ಪಾಕಿಸ್ಥಾನದಲ್ಲಿ ಹತ್ಯೆ ಮಾಡಿತ್ತು.
ಇದನ್ನೂ ಓದಿ:ನಿಮ್ಮ ಆಂತರಿಕ ಜಗಳಕ್ಕೆ ಅಫ್ಘಾನಿಸ್ತಾನವನ್ನು ಎಳೆದು ತರಬೇಡಿ: ಭಾರತ, ಪಾಕ್ ಗೆ ತಾಲಿಬಾನ್
ಅಮೀನ್-ಉಲ್-ಹಕ್ ತೊರಾ ಬೋರಾದಲ್ಲಿ ಒಸಾಮಾ ಬಿನ್ ಲಾಡೆನ್‌ನ ಭದ್ರತೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದ. 80 ರ ದಶಕದಲ್ಲಿ ಮಕ್ತಾಬಾ ಅಖಿದ್‌ಮತ್ ನಲ್ಲಿ ಅಬ್ದುಲ್ಲಾ ಅಜಾಮ್ ನೊಂದಿಗೆ ಕೆಲಸ ಮಾಡಿದಾಗ ಆತನಿ ಒಸಾಮಾ ಬಿನ್ ಲಾಡೆನ್ ಗೆ ಆಪ್ತ ಅಮಿನ್ ಉಲ್ ಹಖ್ ಹತ್ತಿರವಾಗಿದ್ದ.
Dr. Amin-ul-Haq, a major al-Qaeda player in Afghanistan, Osama Bin Laden security in charge in Tora Bora, returns to his native Nangarhar province after it fell to the Taliban. Dr. Amin became close to OBL in the 80s when he worked with Abdullah Azzam in Maktaba Akhidmat. pic.twitter.com/IXbZeJ0nZE
— BILAL SARWARY (@bsarwary) August 30, 2021
ತಾಲಿಬಾನ್ ಹೊಸ ಕಾನೂನು: ಅಫ್ಘಾನಿಸ್ತಾನ್ ದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ತಾಲಿಬಾನ್ ಹಂತ ಹಂತವಾಗಿ ಷರಿಯಾ ಕಾನೂನನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುತ್ತಿದೆ.
ಭಾನುವಾರವಷ್ಟೆ ಹುಡುಗ-ಹುಡುಗಿಯರು ಒಟ್ಟಿಗೆ ಕಲಿಯುವುದಕ್ಕೆ ನಿರ್ಬಂಧ ಹೇರಿರುವ ತಾಲಿಬಾನ್ ಇಂದು( ಆ.30) ವಿದ್ಯಾರ್ಥಿನಿಯರಿಗೆ ಪುರುಷ ಶಿಕ್ಷಕ ಪಾಠ ಮಾಡುವಂತಿಲ್ಲ ಎಂದು ಆದೇಶ ಹೊರಡಿಸಿದೆ. ಮಹಿಳೆಯರು ವಿಶ್ವವಿದ್ಯಾನಿಲಯಗಳಲ್ಲಿ ಅಧ್ಯಯನ ನಡೆಸಲು ತಾಲಿಬಾನ್ ಅವಕಾಶ ನೀಡಿದೆ. ಆದರೆ, ಹೊಸ ನಿಯಮಗಳ ಅಡಿಯಲ್ಲಿ ಯುವಕ ಮತ್ತು ಯುವತಿಯರು ಒಟ್ಟಿಗೆ ಕಲಿಕೆಯಲ್ಲಿ ಭಾಗಿಯಾಗಲು ಅವಕಾಶ ಇರುವುದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.