Oscar Awards 2024: ʼಓಪನ್ ಹೈಮರ್ʼ To.. ಇಲ್ಲಿದೆ ಆಸ್ಕರ್‌ ವಿಜೇತರ ಪಟ್ಟಿ


Team Udayavani, Mar 11, 2024, 8:24 AM IST

Oscar Awards 2024: ʼಓಪನ್ ಹೈಮರ್ʼ To.. ಇಲ್ಲಿದೆ ಆಸ್ಕರ್‌ ವಿಜೇತರ ಪಟ್ಟಿ

ವಾಷಿಂಗ್ಟನ್: 96ನೇ ಅಕಾಡೆಮಿ ಅವಾರ್ಡ್ಸ್(ಆಸ್ಕರ್)‌ ಪ್ರಶಸ್ತಿ ಕಾರ್ಯಕ್ರಮ ಲಾಸ್ ಏಂಜಲೀಸ್‌ನ ಓವೇಶನ್ ಹಾಲಿವುಡ್‌ನಲ್ಲಿರುವ ಡಾಲ್ಬಿ ಥಿಯೇಟರ್‌ನಲ್ಲಿ ನಡೆದಿದೆ.

ಹಾಲಿವುಡ್‌ ಸಿನಿರಂಗದಲ್ಲಿ ಸದ್ದು ಮಾಡಿದ ಕ್ರಿಸ್ಟೋಫರ್ ನೋಲನ್ ಅವರ ʼಓಪನ್ ಹೈಮರ್ʼ ವಿವಿಧ ವಿಭಾಗದಲ್ಲಿ ನಾಮಿನೇಟ್‌ ಆಗಿತ್ತು. ನಿರೀಕ್ಷೆಯಂತೆ ಆಸ್ಕರ್‌ ನಲ್ಲೂ ʼಓಪನ್ ಹೈಮರ್ʼ ಹೆಚ್ಚಿನ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ.

ಪ್ರಶಸ್ತಿಗಳ ಪಟ್ಟಿ:

ಬೆಸ್ಟ್‌ ಪಿಕ್ಚರ್:‌  ಓಪನ್ ಹೈಮರ್

ಪ್ರಮುಖ ಪಾತ್ರದಲ್ಲಿ ಅತ್ಯುತ್ತಮ ನಟ(Best Actor in a Leading Role): ಸಿಲಿಯನ್ ಮರ್ಫಿ(ಓಪನ್ ಹೈಮರ್)

 ಪ್ರಮುಖ ಪಾತ್ರದಲ್ಲಿ ಅತ್ಯುತ್ತಮ ನಟಿ(Best Actress in a Leading Role): ಎಮ್ಮಾ ಸ್ಟೋನ್

 ಪೋಷಕ ಪಾತ್ರದಲ್ಲಿ ಅತ್ಯುತ್ತಮ ನಟ(Best Actor in a Supporting Role): ರಾಬರ್ಟ್ ಡೌನಿ (ಓಪನ್ ಹೈಮರ್)

 ಪೋಷಕ ಪಾತ್ರದಲ್ಲಿ ಅತ್ಯುತ್ತಮ ನಟಿ: ಡೇವಿನ್ ಜಾಯ್ ರಾಂಡೋಲ್ಫ್( ‘The Holdovers’)

ಅತ್ಯುತ್ತಮ ನಿರ್ದೇಶಕ(Best Director): ಕ್ರಿಸ್ಟೋಫರ್ ನೋಲನ್(ಓಪನ್ ಹೈಮರ್)

ಅತ್ಯುತ್ತಮ ಅಂತರಾಷ್ಟ್ರೀಯ ಚಲನಚಿತ್ರ : ದಿ ಝೂನ್‌ ಆಫ್‌ ಇಂಟರೆಸ್ಟ್‌

ಬೆಸ್ಟ್‌ ಲೈವ್‌ ಆಕ್ಷನ್‌ ಶಾರ್ಟ್‌ ಮೂವಿ (Best Live Action Short Film): ‘The Wonderful Story of Henry Sugar’

ಅತ್ಯುತ್ತಮ ಸಂಕಲನ: ಓಪನ್ ಹೈಮರ್ (Jennifer Lame)

ಅತ್ಯುತ್ತಮ ಅನಿಮೇಟೆಡ್ ಚಲನಚಿತ್ರ:  ‘ದಿ ಬಾಯ್ ಅಂಡ್ ದಿ ಹೆರಾನ್’ (ಹಯಾವೊ ಮಿಯಾಜಾಕಿ ಮತ್ತು ತೋಶಿಯೊ ಸುಜುಕಿ)

ಅತ್ಯುತ್ತಮ ಅನಿಮೇಟೆಡ್ ಶಾರ್ಟ್‌ ಮೂವಿ: ‘War Is Over! Inspired by the Music of John & Yoko’!

ಅತ್ಯುತ್ತಮ ಮೂಲ ಸ್ಕೋರ್( Best Original Score):  ಓಪನ್ ಹೈಮರ್ (ಲುಡ್ವಿಗ್ ಗೊರಾನ್ಸನ್)

ಅತ್ಯುತ್ತಮ ಮೂಲ ಹಾಡು:(Best Original Song):  ಬಾರ್ಬಿ ( ಹಾಡು: “What Was I Made For?” )

ಬೆಸ್ಟ್‌ ಸೌಂಡ್‌ ಅವಾರ್ಡ್:‌  ʼದಿ ಝೂನ್‌ ಆಫ್‌ ಇಂಟರೆಸ್ಟ್‌ʼ  (ಟಾರ್ನ್ ವಿಲ್ಲರ್ಸ್ ಮತ್ತು ಜಾನಿ ಬರ್ನ್)

 ಅತ್ಯುತ್ತಮ ಅಳವಡಿಕೆ ಚಿತ್ರಕಥೆ(Best Adapted Screenplay): ಕಾರ್ಡ್ ಜೆಫರ್ಸನ್ (‘ಅಮೆರಿಕನ್ ಫಿಕ್ಷನ್’)

 ಅತ್ಯುತ್ತಮ ಮೂಲ ಚಿತ್ರಕಥೆ(Best Original Screenplay): ‘ಅನಾಟಾಮಿ ಆಫ್‌ ಫಾಲ್‌ʼ

 ಅತ್ಯುತ್ತಮ ಛಾಯಾಗ್ರಹಣ: ಓಪನ್ ಹೈಮರ್ (Hoyte van Hoytema)

 ಅತ್ಯುತ್ತಮ ವಸ್ತ್ರ ವಿನ್ಯಾಸ: ಹಾಲಿ ವಾಡಿಂಗ್ಟನ್‌ (ಪೂವರ್‌ ಥಿಂಗ್ಸ್)‌

ಪ್ರೂಡಕ್ಷನ್‌ ಡಿಸೈನ್: ಜೇಮ್ಸ್ ಪ್ರೈಸ್ ಮತ್ತು ಶೋನಾ ಹೀತ್ (ಪೂವರ್‌ ಥಿಂಗ್ಸ್)‌ ‌

ಬೆಸ್ಟ್‌ ಹೇರ್‌ & ಮೇಕಪ್:‌ ನಾಡಿಯಾ ಸ್ಟೇಸಿ, ಮಾರ್ಕ್ ಕೌಲಿಯರ್ ಮತ್ತು ಜೋಶ್ ವೆಸ್ಟನ್ (ಪೂವರ್‌ ಥಿಂಗ್ಸ್)‌ ‌

 ಅತ್ಯುತ್ತಮ ಸಾಕ್ಷ್ಯಚಿತ್ರ ಚಲನಚಿತ್ರ: 20 ಡೇಸ್‌ ಇನ್ ಮಾರಿಯುಪೋಲ್‌

 ಅತ್ಯುತ್ತಮ ಸಾಕ್ಷ್ಯಚಿತ್ರ ಕಿರುಚಿತ್ರ: ʼದಿ ಲಾಸ್ಟ್‌ ರಿಪೇರ್‌ ಶಾಪ್‌ʼ

ವಿಷುಯಲ್ ಎಫೆಕ್ಟ್ಸ್:  ʼಗಾಡ್ಜಿಲ್ಲಾ ಮೈನಸ್ ಒನ್’

 

ಟಾಪ್ ನ್ಯೂಸ್

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Vijay Hazare Trophy; Abhinav Manohar’s brilliant century; Karnataka won easily against Arunchal Pradesh

Vijay Hazare Trophy; ಅಭಿನವ್‌ ಮನೋಹರ್‌ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ

Video: ಜನವರಿಯಲ್ಲಿ ಮದುವೆ ನಿಶ್ಚಯವಾಗಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ಜಿಗಿದಳು

Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ

Actress kashima is in Nee nange movie

Kashima; ನೀ ನಂಗೆ ಎಂದ ಕಾಶಿಮಾ…; ನಾಯಕಿ ಹೆಸರು ಘೋಷಣೆ

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Bollywood: ಹೃತಿಕ್‌ ರೋಷನ್‌ ʼಕ್ರಿಶ್‌ -4ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್ಡೇಟ್

Bollywood: ಹೃತಿಕ್‌ ರೋಷನ್‌ ʼಕ್ರಿಶ್‌ -4ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್ಡೇಟ್

Sonu Sood: ನನಗೆ ಸಿಎಂ, ಡಿಸಿಎಂ ಆಗುವ ಆಫರ್ ಬಂದಿತ್ತು ಆದರೆ.. ನಟ ಸೋನು ಸೂದ್ ಹೇಳಿದ್ದೇನು?

Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

14

Padubidri: ವೃದ್ಧ ದಂಪತಿಗೆ ಸುರಕ್ಷಿತ ಕಾಲು ಸಂಕದ ಭರವಸೆ

ಅಡ್ಡಹೊಳೆಯಲ್ಲಿ ಸಂಕೀರ್ತನ ಯಾತ್ರೆ ಮತ್ತು ಸ್ವಾಮೀಜಿಗಳ ಪಾದಯಾತ್ರೆ

ಅಡ್ಡಹೊಳೆ ಗ್ರಾಮದಲ್ಲಿ ಸಂಕೀರ್ತನ ಯಾತ್ರೆ ಮತ್ತು ಸ್ವಾಮೀಜಿಗಳ ಪಾದಯಾತ್ರೆ

13(1

Udupi: ಕೊರಗ ಸಮುದಾಯಕ್ಕೆ ಸಮಸ್ಯೆಗಳ ಸರಣಿ

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

12

Mangaluru: ಕಾಂಕ್ರೀಟ್‌ ರಸ್ತೆ ನಿರ್ಮಿಸಿದರೂ ಫುಟ್‌ಪಾತ್‌ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.