Iran; ಖಾಸೆಮ್ ಸಮಾಧಿ ಬಳಿ ಅವಳಿ ಸ್ಪೋಟಕ್ಕೆ 100 ಕ್ಕೂ ಹೆಚ್ಚು ಮಂದಿ ಮೃತ್ಯು
Team Udayavani, Jan 3, 2024, 8:22 PM IST
ಕೆರ್ಮನ್: 2020 ರಲ್ಲಿ ಯುಎಸ್ ಡ್ರೋನ್ನಿಂದ ಹತ್ಯೆಗೀಡಾಗಿದ್ದ ಟಾಪ್ ಕಮಾಂಡರ್ ಖಾಸೆಮ್ ಸೊಲೈಮಾನಿ ಸ್ಮರಣಾರ್ಥವಾಗಿ ಇರಾನ್ನಲ್ಲಿ ನಡೆದ ಸಮಾರಂಭದಲ್ಲಿ ಭೀಕರ ಉಗ್ರ ದಾಳಿ ನಡೆದಿದ್ದು, ಬುಧವಾರ ಎರಡು ಸ್ಫೋಟಗಳು 100 ಕ್ಕೂ ಹೆಚ್ಚು ಜನರನ್ನು ಬಲಿಪಡೆದಿದ್ದು, ನೂರಾರು ಮಂದಿ ಗಾಯಗೊಂಡಿದ್ದಾರೆ ಎಂದು ಇರಾನ್ ಅಧಿಕಾರಿಗಳು ತಿಳಿಸಿದ್ದಾರೆ.
ಇರಾನ್ ನ ಆಗ್ನೇಯ ನಗರವಾದ ಕೆರ್ಮನ್ನಲ್ಲಿ ಸುಲೇಮಾನಿಯ ಸಮಾಧಿ ಬಳಿ ವಾರ್ಷಿಕೋತ್ಸವದ ಕಾರ್ಯಕ್ರಮದ ಸಂದರ್ಭದಲ್ಲಿ ಇರಾನ್ ರಾಜ್ಯ ದೂರದರ್ಶನವು ಮೊದಲ ಮತ್ತು ನಂತರ ಎರಡನೇ ಸ್ಫೋಟ ನಡೆದಿರುವುದನ್ನು ವರದಿ ಮಾಡಿದೆ.
ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು ಕೆರ್ಮನ್ನ ಹುತಾತ್ಮರ ಶ್ಮಶಾನಕ್ಕೆ ಹೋಗುವ ರಸ್ತೆಯಲ್ಲಿ ಇಡಲಾದ ಎರಡು ಸ್ಫೋಟಕಗಳನ್ನು ಭಯೋತ್ಪಾದಕರು ದೂರದಿಂದಲೇ ಸ್ಫೋಟಿಸಿದ್ದಾರೆ” ಎಂದು ಹೇಳಿದ್ದಾರೆ. ದಾಳಿಯ ಹೊಣೆಯನ್ನು ಇದುವರೆಗೆ ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.