ಮುಸ್ಲಿಂ ರಾಷ್ಟ್ರ ಪಾಕಿಸ್ತಾನದಲ್ಲಿ ಇದ್ದಾರಂತೆ 22 ಲಕ್ಷ ಹಿಂದೂಗಳು
Team Udayavani, Jun 9, 2022, 10:21 PM IST
ಇಸ್ಲಾಮಾಬಾದ್: ಮುಸ್ಲಿಂ ರಾಷ್ಟ್ರವಾಗಿರುವ ಪಾಕಿಸ್ತಾನದಲ್ಲಿ 22,10,566 ಹಿಂದೂಗಳು ವಾಸವಿದ್ದಾರೆ ಎಂದು ಪಾಕಿಸ್ತಾನದ ಶಾಂತಿ ಮತ್ತು ನ್ಯಾಯ ಕೇಂದ್ರ ತಿಳಿಸಿದೆ.
ದೇಶದಲ್ಲಿ ಅಲ್ಪಸಂಖ್ಯಾತರ ಸಂಖ್ಯೆ ಶೇ.5ಕ್ಕಿಂತ ಕಡಿಮೆಯಿದ್ದು, ಅವರಲ್ಲಿ ಭಾರತೀಯರೇ ಹೆಚ್ಚಿದ್ದಾರೆ ಎಂದು ತಿಳಿಸಲಾಗಿದೆ.
ಪಾಕ್‌ನಲ್ಲಿ ಒಟ್ಟು 18,68,90,601 ಜನಸಂಖ್ಯೆಯಿದ್ದು, ಅದರಲ್ಲಿ 18,25,92,000 ಮಂದಿ ಮುಸ್ಲಿಂ ಧರ್ಮದವರಾಗಿದ್ದಾರೆ. ಅಲ್ಪಸಂಖ್ಯಾತರ ಪೈಕಿ ಹಿಂದೂಗಳ ನಂತರ ಕ್ರೈಸ್ತರು(18,73,348), ಅಹಮದೀಗಳು (1,88,340), ಸಿಖ್ಖರು(74,130) ಇದ್ದಾರೆ. 2000ಕ್ಕೂ ಕಡಿಮೆ ಜನರಿರುವ 11 ಧರ್ಮಗಳು ಪಾಕಿಸ್ತಾನದಲ್ಲಿದೆ. ರಾಷ್ಟ್ರೀಯ ದತ್ತಾಂಶ ಮತ್ತು ನೋಂದಣಿ ಪ್ರಾಧಿಕಾರದ ಅಂಕಿಅಂಶಗಳನ್ನು ಆಧರಿಸಿ ಈ ವರದಿ ತಯಾರಿಸಲಾಗಿದೆ.
ಇದನ್ನೂ ಓದಿ : ಪಿಎಸ್‌ಐ ಪ್ರಕರಣ: ಪ್ರಥಮ ರ್‍ಯಾಂಕ್ ಪಡೆದಿದ್ದ ಅಭ್ಯರ್ಥಿ ವಶಕ್ಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Donald Trump: ನೀಲಿ ಚಿತ್ರ ತಾರೆಗೆ ಲಂಚ: ಅಧಿಕಾರಕ್ಕೆ ಮೊದಲೇ ಟ್ರಂಪ್ ಕೇಸಿನ ತೀರ್ಪು
House Of Representatives: ಈ ಬಾರಿ ಅಮೆರಿಕ ಸಂಸತ್ತಲ್ಲಿ ಗರಿಷ್ಠ ಸಂಖ್ಯೆ ಹಿಂದುಗಳು!
HMPV; ಚಳಿಗಾಲದಲ್ಲಿ ಸೋಂಕು ಸಾಮಾನ್ಯ: ಗಾಬರಿ ಬೇಡ ಎಂದ ಚೀನ
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
PM Modi Gifts: 2023ರಲ್ಲಿ ಬೈಡನ್ ಪತ್ನಿ ಜಿಲ್ ಅವರಿಗೆ ಮೋದಿ 17 ಲಕ್ಷದ ಉಡುಗೊರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.