ಪಾಕ್ ಜೈಲಲ್ಲಿ 470 ಭಾರತೀಯರು
Team Udayavani, Jul 30, 2018, 8:50 AM IST
ಇಸ್ಲಾಮಾಬಾದ್: 418 ಮಂದಿ ಮೀನುಗಾರರು ಸೇರಿದಂತೆ ಒಟ್ಟು 470 ಮಂದಿ ಭಾರತೀಯರು ಪಾಕಿಸ್ಥಾನದ ಜೈಲುಗಳಲ್ಲಿದ್ದಾರೆ ಎಂದು ಸುಪ್ರೀಂಗೆ ಕೇಂದ್ರ ಸರಕಾರ ಮಾಹಿತಿ ನೀಡಿದೆ. ಅದೇ ರೀತಿ, 357 ಮಂದಿ ಪಾಕಿಸ್ತಾನೀಯರು ಭಾರತದ ಜೈಲುಗಳಲ್ಲಿದ್ದಾರೆ ಎಂದು ಕೋರ್ಟ್‌ಗೆ ಸಲ್ಲಿಸಿದ ವರದಿಯಲ್ಲಿ ಮಾಹಿತಿ ನೀಡಲಾಗಿದೆ. ಎರಡೂ ದೇಶಗಳ ನಡುವಿನ ಸಂಬಂಧ ಹಳಸಿರುವ ಕಾರಣ 2013ರ ಅಕ್ಟೋಬರ್‌ನಿಂದ ಪಾಕ್-ಭಾರತ ನ್ಯಾಯಾಂಗ ಸಮಿತಿ ಮಾತುಕತೆ ನಡೆಸಿಲ್ಲ ಎಂದೂ ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America: ಪ್ರತೀಕಾರ- ಭಾರತದ ನಟೋರಿಯಸ್ ಡ್ರ*ಗ್ಸ್ ಸ್ಮಗ್ಲರ್ ಶೂಟೌಟ್ ನಲ್ಲಿ ಹ*ತ್ಯೆ
Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ
Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರ ಪೈಕಿ ಓರ್ವ ಮೃತ್ಯು, ಸಹಸವಾರೆ ಗಾಯ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.