ಜಲ ವಿದ್ಯುತ್‌ ಯೋಜನೆ ಕಾಮಗಾರಿ ಕೂಡಲೇ ನಿಲ್ಲಿಸಿ: ಭಾರತಕ್ಕೆ ಪಾಕ್‌

Team Udayavani, Jan 21, 2017, 12:35 PM IST

India – Pak flag-700.jpg

ಇಸ್ಲಾಮಾಬಾದ್‌ : ಜಮ್ಮು ಕಾಶ್ಮೀರದಲ್ಲಿನ ಎರಡು ಜಲ ವಿದ್ಯುತ್‌ ಯೋಜನೆಗಳ ಕಾಮಗಾರಿಯನ್ನು ಭಾರತ ಕೂಡಲೇ ನಿಲ್ಲಿಸಬೇಕು ಮತ್ತು ಉಭಯ ದೇಶಗಳ ನಡುವಿನ ಜಲ ವಿವಾದವನ್ನು ಬಗೆಹರಿಸಿಕೊಳ್ಳಲು ರಾಜಿ ಪಂಚಾಯ್ತಿಕೆ ನ್ಯಾಯಾಲಯದ ಸ್ಥಾಪನೆಗೆ ಒಪ್ಪಿಕೊಳ್ಳಬೇಕು ಎಂದು ಪಾಕಿಸ್ಥಾನದ ಎರಡು ಸಂಸದೀಯ ಸಮಿತಿಗಳು ಅತ್ಯಪರೂಪದ ಜಂಟಿ ಠರಾವೊಂದರಲ್ಲಿ ಭಾರತವನ್ನು ಆಗ್ರಹಿಸಿವೆ.

ವಿದೇಶ ವ್ಯವಹಾರಗಳು ಮತ್ತು ಜಲ ಹಾಗೂ ವಿದ್ಯುತ್‌ ಸಂಬಂಧಿತ ರಾಷ್ಟ್ರೀಯ ಅಸೆಂಬ್ಲಿಯ ಸಮಿತಿಗಳು ಇಸ್ಲಾಮಾಬಾದ್‌ನಲ್ಲಿ ನಿನ್ನೆ ಶುಕ್ರವಾರ ಜಂಟಿ ಬೈಠಕ್‌ ನಡೆಸಿ ಭಾರತದೊಂದಿಗಿನ ಜಲವಿವಾದದ ಕುರಿತ ಚರ್ಚೆ ನಡೆಸಿದವು. 

ಚರ್ಚೆ ಫ‌ಲವಾಗಿ ಕೈಗೊಳ್ಳಲಾದ ಜಂಟಿ ಠರಾವಿನಲ್ಲಿ ಭಾರತ ಜಮ್ಮು ಕಾಶ್ಮೀರದಲ್ಲಿ ಕೈಗೊಂಡಿರುವ ಎರಡು ಜಲ ವಿದ್ಯುತ್‌ ಯೋಜನೆಗಳ ಕಾಮಗಾರಿಗಳನ್ನು ಈ ಕೂಡಲೇ ನಿಲ್ಲಿಸುವಂತೆ ಕೇಳಿಕೊಂಡಿರುವುದಾಗಿ “ಡಾನ್‌‌’ ವರದಿ ಮಾಡಿದೆ. 

ಜಮ್ಮು ಕಾಶ್ಮೀರದ ಕಿಶನ್‌ಗಂಗಾ ಮತ್ತು ರತ್ಲೆà ಜಲ ವಿದ್ಯುತ್‌ ಯೋಜನೆಗಳ  ಕುರಿತಾಗಿ ರಾಜಿ ಪಂಚಾಯ್ತಿಕೆಯ ನ್ಯಾಯಾಲಯವನ್ನು ಸ್ಥಾಪಿಸುವಂತೆ ವಿಶ್ವ ಬ್ಯಾಂಕನ್ನು ಈ ಠರಾವಿನಲ್ಲಿ ಕೋರಲಾಗಿದೆ. 

ಟಾಪ್ ನ್ಯೂಸ್

Video: ಮದುವೆ ಮೆರವಣಿಗೆಯ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

Video: ಮದುವೆ ಮೆರವಣಿಗೆಯ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

16-MGM-1

MGM: ಮಹಾತ್ಮ ಗಾಂಧಿ ಮೆಮೋರಿಯಲ್‌ ಕಾಲೇಜು; ಅಮೃತ ಮಹೋತ್ಸವ

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

14-

Jewelry Clean Tips: ಮನೆಯಲ್ಲೇ ಆಭರಣಗಳನ್ನು ಈ ರೀತಿಯಾಗಿ ಸ್ವಚ್ಛಗೊಳಿಸಿ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

Mumbai: ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!

Mumbai: ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

1-bang

Bangladesh: ಚಿನ್ಮಯ್‌ ಕೃಷ್ಣದಾಸ್‌ ಬಂಧನ ಖಂಡಿಸಿ ಪ್ರತಿಭಟನೆ: ವಕೀಲನ ಹ*ತ್ಯೆ

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

ಬಿಟ್ಕಾಯಿನ್‌ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

Hard Disk: ಬಿಟ್ಕಾಯಿನ್‌ ಇದ್ದ ಹಾರ್ಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Video: ಮದುವೆ ಮೆರವಣಿಗೆಯ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

Video: ಮದುವೆ ಮೆರವಣಿಗೆಯ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

16-MGM-1

MGM: ಮಹಾತ್ಮ ಗಾಂಧಿ ಮೆಮೋರಿಯಲ್‌ ಕಾಲೇಜು; ಅಮೃತ ಮಹೋತ್ಸವ

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

14-

Jewelry Clean Tips: ಮನೆಯಲ್ಲೇ ಆಭರಣಗಳನ್ನು ಈ ರೀತಿಯಾಗಿ ಸ್ವಚ್ಛಗೊಳಿಸಿ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.