ಮುಂಬೈ ದಾಳಿ ಮಾಸ್ಟರ್ ಮೈಂಡ್ ಹಫೀಜ್ ಬಿಡುಗಡೆಗೆ ಪಾಕ್ ಕೋರ್ಟ್ ಆದೇಶ
Team Udayavani, Nov 22, 2017, 4:41 PM IST
ನವದೆಹಲಿ: ಮುಂಬೈ ದಾಳಿ(26/11) ಘಟನೆಯ 9ನೇ ವರ್ಷಾಚರಣೆಗೆ 3 ದಿನ ಬಾಕಿ ಇರುವಾಗಲೇ ಪಾಕಿಸ್ತಾನ ಕೋರ್ಟ್ ಬುಧವಾರ ಮುಂಬೈ ಭಯೋತ್ಪಾದನಾ ದಾಳಿಯ ಮಾಸ್ಟರ್ ಮೈಂಡ್, ಜಮಾತ್ ಉದ್ ದವಾ ಮುಖ್ಯಸ್ಥ ಹಫೀಜ್ ಸಯೀದ್ ನನ್ನು ಗೃಹಬಂಧನದಿಂದ ಬಿಡುಗಡೆ ಮಾಡುವಂತೆ ಆದೇಶ ನೀಡಿದೆ.
ಹಫೀಜ್ ಸಯೀದ್ ನ ಗೃಹಬಂಧನದ ಅವಧಿಯನ್ನು ಮತ್ತೆ ಮೂರು ತಿಂಗಳ ಕಾಲ ವಿಸ್ತರಿಸಬೇಕು ಎಂಬ ಪಾಕಿಸ್ತಾನದ ಪಂಜಾಬ್ ಸರ್ಕಾರದ ಮನವಿಯನ್ನು ಲಾಹೋರ್ ಹೈಕೋರ್ಟ್ ತಿರಸ್ಕರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Actor Darshan: 6 ತಿಂಗಳ ಬಳಿಕ ದರ್ಶನ್ ಭೇಟಿ: ಪವಿತ್ರಾ ಭಾವುಕ
Nimma Vasthugalige Neeve Javaabdaararu review: ಜವಾಬ್ದಾರಿಯಿಂದ ಸಿನಿಮಾ ನೋಡಿ
Bangladesh: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ತಮೀಮ್ ಇಕ್ಬಾಲ್
Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?
Mudhol: ರೈತರ ಜಮೀನಿನಲ್ಲಿ ಮೊಸಳೆ ಪ್ರತ್ಯಕ್ಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.