ಭಾರತದ ಪೈಲಟ್ ಎಂದು ತಿಳಿದು ಪಾಕ್ ಪೈಲಟ್ ನನ್ನೇ ಕೊಂದ PAK ನಾಗರಿಕರು!


Team Udayavani, Mar 2, 2019, 6:06 AM IST

pak-new.jpg

ಇಸ್ಲಾಮಾಬಾದ್:ಪಾಕಿಸ್ತಾನ ಸೇನೆ ಗಡಿಯಲ್ಲಿ ಸದಾ ಪುಂಡಾಟ ನಡೆಸುವ ಮೂಲಕ ಅಟ್ಟಹಾಸಗೈಯುತ್ತಿರುತ್ತದೆ. ಏತನ್ಮಧ್ಯೆ ಭಾರತದ ಮೇಲೆ ದಾಳಿ ನಡೆಸಲು ಬಂದಿದ್ದ ಪಾಕ್ ನ ಎಫ್ 16 ವಿಮಾನವೊಂದನ್ನು ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದರು. ಈ ವೇಳೆ ಪ್ಯಾರಾಚೂಟ್ ನಿಂದ ಕೆಳಕ್ಕೆ ಹಾರಿದ್ದ ಪಾಕ್ ಪೈಲಟ್ ನನ್ನು ಭಾರತೀಯ ಪೈಲಟ್ ಎಂದು ಭಾವಿಸಿ ನಾಗರಿಕರೇ ಹೊಡೆದು ಕೊಂದು ಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಧ್ವಂಸಗೊಂಡ ಎಫ್ 16ನಿಂದ ಹೊರ ಹಾರಿದ್ದ ಪಾಕ್ ಪೈಲಟ್ ಅರೆಪ್ರಜ್ಞಾವಸ್ಥೆಯಲ್ಲಿ ಕೆಳಕ್ಕೆ ಬಿದ್ದಿದ್ದ ಎಂದು ವರದಿ ತಿಳಿಸಿದೆ. ಈ ವೇಳೆ ಗುಂಪುಗೂಡಿ ಬಂದ ಪಾಕಿಸ್ತಾನದ ಸ್ಥಳೀಯರು ಮಾರಣಾಂತಿಕವಾಗಿ ಹೊಡೆದ ಪರಿಣಾಮ ಸಾವನ್ನಪ್ಪಿದ್ದ. ಆತ ಪಾಕಿಸ್ತಾನಿ ಎಂಬ ಸತ್ಯ ತಿಳಿಯುಷ್ಟರಲ್ಲಿ ಪೈಲಟ್ ಕೊನೆಯುಸಿರೆಳೆದಿದ್ದ.

ಭಾರತ ಮತ್ತು ಪಾಕ್ ನಡುವೆ ತಿಕ್ಕಾಟ ನಡೆಯುತ್ತಿದ್ದ ಸಂದರ್ಭದಲ್ಲಿ ಪಾಕಿಸ್ತಾನ ಆರಂಭಿಕವಾಗಿ ತನ್ನ ಬಳಿ ಭಾರತೀಯ ವಾಯುಪಡೆಯ ಇಬ್ಬರು ಪೈಲಟ್ ಗಳು ವಶದಲ್ಲಿರುವುದಾಗಿ ತಿಳಿಸಿದ್ದರು. ಬಳಿಕ ಪಾಕಿಸ್ತಾನದ ಅಧಿಕಾರಿಗಳು ಮನದಟ್ಟಾಗಿತ್ತಂತೆ, ಅದರಲ್ಲಿ ಒಬ್ಬಾತ ತಮ್ಮ ಪೈಲಟ್ ಎಂಬುದಾಗಿ. ತದನಂತರ ಭಾರತದ ಅಭಿನಂದನ್ ಮಾತ್ರ ತಮ್ಮ ವಶದಲ್ಲಿ ಇದ್ದಿರುವುದಾಗಿ ಪಾಕ್ ಅಧಿಕೃತವಾಗಿ ಘೋಷಿಸಿತ್ತು. ಕೊನೆಗೆ ಭಾರತದ ಹಾಗೂ ಅಂತಾರಾಷ್ಟ್ರೀಯ ಒತ್ತಡಕ್ಕೆ ಮಣಿದಿದ್ದ ಪಾಕಿಸ್ತಾನ ಶುಕ್ರವಾರ ಅಭಿನಂದನ್ ಅವರನ್ನು ಭಾರತಕ್ಕೆ ಹಸ್ತಾಂತರಿಸಿತ್ತು.

ಟಾಪ್ ನ್ಯೂಸ್

1-wewwewq

Tamil actor ವಿಶಾಲ್‌ಗೆ ಅನಾರೋಗ್ಯ?: ಅಭಿಮಾನಿಗಳಿಗೆ ಆತಂಕ

1-kumb

Mahakumbh 2025; ವಕ್ಫ್ ಮಂಡಳಿಗೆ ಸೇರಿದ ಜಾಗದಲ್ಲಿ ಕುಂಭಮೇಳ: ಮೌಲ್ವಿ ವಿವಾದ

ಇಂದು ಉಪರಾಷ್ಟ್ರಪತಿ ಧನ್ಕರ್‌ ಧರ್ಮಸ್ಥಳಕ್ಕೆ

ಇಂದು ಉಪರಾಷ್ಟ್ರಪತಿ ಧನ್ಕರ್‌ ಧರ್ಮಸ್ಥಳಕ್ಕೆ

ICC

ICC; ಟು-ಟೈರ್‌ ಟೆಸ್ಟ್‌  ನಿಯಮಕ್ಕೆ ಸಿದ್ಧತೆ? ಏನಿದು ಸಿಸ್ಟಮ್‌?

1-aala

ISRO ಯಶಸ್ಸು ;ಬಾಹ್ಯಾಕಾಶದಲ್ಲಿ ಮೊದಲ ಎಲೆ ಬಿಟ್ಟ ಅಲಸಂದೆ ಕಾಳು

BY-Vijayendara

Local Body Election: ಪರಾಭವಗೊಂಡ ಅಭ್ಯರ್ಥಿಗಳ ಜತೆ ಜ.10ಕ್ಕೆ ಬಿ.ವೈ.ವಿಜಯೇಂದ್ರ ಸಭೆ

supreme-Court

Editorial: ಗಿಫ್ಟ್ ಡೀಡ್‌: ಸುಪ್ರೀಂಕೋರ್ಟ್‌ನಿಂದ ಕಣ್ತೆರೆಸುವ ತೀರ್ಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-h-n

H-1B ನವೀಕರಣ ಇನ್ನು ಅಮೆರಿಕದಲ್ಲಿದ್ದೇ ಸಾಧ್ಯ: ದೂತವಾಸ

1-usss

US; ಭಾರತ ಜತೆೆ ಅಣುಶಕ್ತಿ ಒಪ್ಪಂದಕ್ಕೆ ಅಡ್ಡಿಯಾಗುವ ನಿಬಂಧನೆ ರದ್ದು

South Korea: ಅಧ್ಯಕ್ಷ ಯೂನ್‌ ರನ್ನು ಕೂಡಲೇ ಬಂಧಿಸಿ: ಪೊಲೀಸರಿಗೆ ದಕ್ಷಿಣ ಕೊರಿಯಾ!

South Korea: ಅಧ್ಯಕ್ಷ ಯೂನ್‌ ರನ್ನು ಕೂಡಲೇ ಬಂಧಿಸಿ: ಪೊಲೀಸರಿಗೆ ದಕ್ಷಿಣ ಕೊರಿಯಾ!

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-wewwewq

Tamil actor ವಿಶಾಲ್‌ಗೆ ಅನಾರೋಗ್ಯ?: ಅಭಿಮಾನಿಗಳಿಗೆ ಆತಂಕ

1-kumb

Mahakumbh 2025; ವಕ್ಫ್ ಮಂಡಳಿಗೆ ಸೇರಿದ ಜಾಗದಲ್ಲಿ ಕುಂಭಮೇಳ: ಮೌಲ್ವಿ ವಿವಾದ

mob

ಆಸೀಸ್‌ ರೀತಿ ಸಾಮಾಜಿಕ ಜಾಲತಾಣ ಬಳಕೆ ಬ್ಯಾನ್‌ ಮಾಡಿಲ್ಲ: ಐಟಿ ಕಾರ್ಯದರ್ಶಿ

ಇಂದು ಉಪರಾಷ್ಟ್ರಪತಿ ಧನ್ಕರ್‌ ಧರ್ಮಸ್ಥಳಕ್ಕೆ

ಇಂದು ಉಪರಾಷ್ಟ್ರಪತಿ ಧನ್ಕರ್‌ ಧರ್ಮಸ್ಥಳಕ್ಕೆ

ICC

ICC; ಟು-ಟೈರ್‌ ಟೆಸ್ಟ್‌  ನಿಯಮಕ್ಕೆ ಸಿದ್ಧತೆ? ಏನಿದು ಸಿಸ್ಟಮ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.