ಬ್ರಿಕ್ಸ್ ಶೃಂಗ; ಪಾಕ್ ಮಾಧ್ಯಮಗಳಲ್ಲಿ ಸುದ್ದಿಯೇ ನಾಪತ್ತೆ!!
Team Udayavani, Sep 5, 2017, 4:59 PM IST
ನವದೆಹಲಿ: ಭಯೋತ್ಪಾಕರಿಗೆ ನೆರವು ನೀಡುವ ಜತೆಗೆ, ಚೀನಾದ ಬೆಂಬಲ ಗಿಟ್ಟಿಸಿಕೊಂಡು ಜಗತ್ತಿನ ಮುಂದೆ ದ್ವಿಮುಖ ನೀತಿ ಪ್ರದರ್ಶಿಸುತ್ತಿದ್ದ ಪಾಕಿಸ್ತಾನಕ್ಕೆ ಬ್ರಿಕ್ಸ್ (ಬ್ರಜಿಲ್, ರಷ್ಯಾ, ಇಂಡಿಯಾ, ಚೀನಾ ಮತ್ತು ದಕ್ಷಿಣ ಆಫ್ರಿಕಾ ದೇಶ ಒಳಗೊಂಡ ಶೃಂಗ) ಸಮ್ಮೇಳನದಲ್ಲಿ ತೀವ್ರ ಮುಖಭಂಗವಾಗಿರುವ ಬಗ್ಗೆ ಪಾಕಿಸ್ತಾನ ಮಾಧ್ಯಮಗಳಲ್ಲಿ ಯಾವುದೇ ಸುದ್ದಿಯಾಗಲಿ, ಪ್ರತಿಕ್ರಿಯೆಯಾಗಲಿ ಪ್ರಕಟವಾಗಿಲ್ಲ!
ಪಾಕ್ ಕೃಪಾಪೋಷಿತ ಭಯೋತ್ಪಾದಕ ಸಂಘಟನೆಗಳಾದ ಜೈಶ್ ಎ ಮೊಹಮ್ಮದ್, ಲಷ್ಕರ್ ಎ ತೊಯ್ಬಾ ಬಗ್ಗೆ ಬ್ರಿಕ್ಸ್ ಶೃಂಗಸಭೆಯಲ್ಲಿ ಉಲ್ಲೇಖಿಸಿ ಛೀಮಾರಿ ಹಾಕಿರುವ ಬಗ್ಗೆ ಪಾಕಿಸ್ತಾನದ ಪತ್ರಿಕೆಗಳು ಯಾವುದೇ ವರದಿಯನ್ನು ಪ್ರಕಟಿಸಿಲ್ಲ ಎಂದು ಮಾಧ್ಯಮದ ವರದಿ ತಿಳಿಸಿದೆ.
ಡಾನ್ ಹಾಗೂ ದ ಎಕ್ಸ್ ಪ್ರೆಸ್ ಟ್ರೈಬ್ಯೂನ್ ಆನ್ ಲೈನ್ ತಾಣದಲ್ಲಿ ಬ್ರಿಕ್ಸ್ ಕುರಿತ ಸುದ್ದಿಯನ್ನು ಹೋಮ್ ಪೇಜ್ ನಲ್ಲಿ ಸುದ್ದಿ ಪ್ರಕಟಿಸಿದೆ. ಪಾಕ್ ಮೂಲದ ಜೈಶ್ ಎ ಮೊಹಮ್ಮದ್ ಹಾಗೂ ಲಷ್ಕರ್ ಎ ತೊಯ್ಬಾ ಸಂಘಟನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಭಾರತ ಪಾಕಿಸ್ತಾನಕ್ಕೆ ಆಗ್ರಹಿಸುತ್ತಲೇ ಬಂದಿತ್ತು. ಏತನ್ಮಧ್ಯೆ ಬ್ರಿಕ್ಸ್ ಶೃಂಗಸಭೆಯಲ್ಲಿ ಕೈಗೊಂಡ ತೀರ್ಮಾನದ ಬಗ್ಗೆ ಯಾವುದೇ ಭಯೋತ್ಪಾದಕ ಸಂಘಟನೆಗಳು ಪ್ರತಿಕ್ರಿಯೆ ಕೊಟ್ಟಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia 200 ಕ್ಷಿಪಣಿ, ಡ್ರೋನ್ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್ನ 10 ಲಕ್ಷ ಮನೆ!
America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ
Bangladesh; ಚಿನ್ಮಯಿ ಕೃಷ್ಣದಾಸ್ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.