‘ಪಾಕ್ ಸಚಿವ ಕಾದ್ರಿ, ಸಯೀದ್ ಜತೆಗೆ ವೇದಿಕೆ ಹಂಚಿಕೊಂಡದ್ದು ತಪ್ಪು’
Team Udayavani, Oct 4, 2018, 12:26 PM IST
ವಾಷಿಂಗ್ಟನ್ : ಅಚ್ಚರಿಯ ವಿದ್ಯಮಾನವೊಂದರಲ್ಲಿ ಪಾಕ್ ಕ್ಯಾಬಿನೆಟ್ ಸಚಿವ ನೂರ್ ಉಲ್ ಹಕ್ ಕಾದ್ರಿ ಅವರು 2008ರ ಮುಂಬಯಿ ದಾಳಿಯ ಸೂತ್ರಧಾರನಾಗಿರುವ ಉಗ್ರ ಹಾಫೀಜ್ ಸಯೀದ್ ಜತೆ ವೇದಿಕೆ ಹಂಚಿಕೊಂಡಿರುವುದು ತಪ್ಪು ಎಂಬುದನ್ನು ಪಾಕಿಸ್ಥಾನದ ವಿದೇಶ ಸಚಿವ ಶಾ ಮೆಹಮೂದ್ ಕುರೇಶಿ ಒಪ್ಪಿಕೊಂಡಿದ್ದಾರೆ.
ಸಯೀದ್ ಜತೆಗೆ ವೇದಿಕೆ ಹಂಚಿಕೊಳ್ಳುವ ವಿಷಯದಲ್ಲಿ ಸಚಿವ ಕಾದ್ರಿ ಅವರು ಸ್ವಲ್ಪವಾದರೂ ಸೂಕ್ಷ್ಮತೆ ಮತ್ತು ವಿವೇಚನೆಯನ್ನು ತೋರಬೇಕಿತ್ತು; ಅವರು ಹಾಗೆ ಮಾಡದಿರುವುದು ತಪ್ಪು ಎಂದು ಕುರೇಶಿ ಅವರು ವಾಷಿಂಗ್ಟನ್ ಕಾರ್ಯಕ್ರಮದಲ್ಲಿ ಸಭಿಕರ ಮುಂದೆ ಒಪ್ಪಿಕೊಂಡರು.
ಪಾಕ್ ಕ್ಯಾಬಿನೆಟ್ನ ಧಾರ್ಮಿಕ ವ್ಯವಹಾರಗಳ ಸಚಿವ ಕಾದ್ರಿ ಅವರು ಇಸ್ಲಾಮಾಬಾದ್ನಲ್ಲಿ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಲಷ್ಕರ್ ಎ ತಯ್ಯಬ ಉಗ್ರ ಸಂಘಟನೆಯ ಮುಖ್ಯಸ್ಥ ಸಯೀದ್ ಜತೆಗೆ ವೇದಿಕೆ ಹಂಚಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Syria ಸರ್ವಾಧಿಕಾರಿ ಬಶರ್ ಅಸಾದ್ ಪತ್ನಿಗೆ ಲ್ಯುಕೇಮಿಯಾ: ವರದಿ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.