ಪಾಕಿಸ್ಥಾನಕ್ಕೆ ಗ್ರೇ ಲಿಸ್ಟ್ ಪಕ್ಕಾ?
Team Udayavani, Oct 17, 2019, 5:27 AM IST
ಇಸ್ಲಾಮಾಬಾದ್: ಹಣಕಾಸು ವಿಚಕ್ಷಣ ಕಾರ್ಯಪಡೆ(ಎಫ್ಎಟಿಎಫ್)ಯ ಕಪ್ಪುಪಟ್ಟಿಯಿಂದ ಪಾಕಿಸ್ಥಾನ ಕೊನೆಯ ಕ್ಷಣದಲ್ಲಿ ಪಾರಾಗಿದ್ದು, ಗ್ರೇ ಲಿಸ್ಟ್‌ನಲ್ಲೇ ಮುಂದುವರಿದಿದೆ. 2020ರ ಫೆಬ್ರವರಿಯಲ್ಲಿ ಮತ್ತೂಂದು ಸುತ್ತಿನ ಸಭೆ ನಡೆಯಲಿದ್ದು, ಅಷ್ಟರೊಳಗೆ ಉಗ್ರರ ವಿರುದ್ಧ ಕಠಿನ ಕ್ರಮ ಕೈಗೊಳ್ಳಬೇಕೆಂದು ಕಾರ್ಯಪಡೆ ಹೇಳಿದೆ. ಮಂಗಳವಾರ ಪ್ಯಾರಿಸ್‌ನಲ್ಲಿ ನಡೆದ ಸಭೆಯಲ್ಲಿ ಪಾಕಿಸ್ಥಾನವನ್ನು ಗ್ರೇ ಲಿಸ್ಟ್ ನಲ್ಲೇ ಮುಂದುವರಿಸುವ ನಿರ್ಧಾರ ಕೈಗೊಳ್ಳಲಾಗಿದ್ದು, ಶುಕ್ರವಾರ ಅಧಿಕೃತ ವಾಗಿ ಎಫ್ಎಟಿಎಫ್ ಪ್ರಕಟನೆ ಹೊರಡಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.