Pak ಅಮೂಲ್ಯ ಗಿಫ್ಟ್ ಮಾರಾಟ: ಇಮ್ರಾನ್ ವಿರುದ್ಧ ಪ್ರಕರಣ
Team Udayavani, May 20, 2024, 1:02 AM IST
ಇಸ್ಲಾಮಾಬಾದ್: ಸರಕಾರ ಬೊಕ್ಕಸಕ್ಕೆ ಸೇರಿದ ಅತ್ಯಮೂಲ್ಯ ಉಡುಗೊರೆಗಳನ್ನು ಕಾನೂನು ಬಾಹಿರವಾಗಿ ಮಾರಾಟ ಮಾಡಿದ ಆರೋಪದಡಿ ಪಾಕ್ ಮಾಜಿ ಪಿಎಂ ಇಮ್ರಾನ್ ಖಾನ್, ಪತ್ನಿ ಬುಶ್ರಾ ಬೀಬೀ ವಿರುದ್ಧ ಕೇಸು ದಾಖಲಾಗಿದೆ. ಸರಕಾರಕ್ಕೆ ಸೇರಿದ 7 ಗ್ರ್ಯಾಫ್ ಹಾಗೂ ರೊಲೆಕ್ಸ್ ವಾಚ್‌ಗಳು, ವಜ್ರ, ಚಿನ್ನಾ ಭರಣ ಸೇರಿದಂತೆ 840 ಕೋಟಿ ರೂ. ಮೌಲ್ಯದ ಉಡುಗೊರೆಗಳನ್ನು ಅಧಿಕಾರ ದುರ್ಬಳಕೆಯಿಂದ ಇಮ್ರಾನ್ ಖಾನ್ ನೇರವಾಗಿ ಮಾರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.