ಪಾಕ್ ಕೋರ್ಟ್ ಆವರಣದ ಬಳಿ ಅವಳಿ ಬಾಂಬ್ ಸ್ಫೋಟ; 7 ಸಾವು
Team Udayavani, Feb 21, 2017, 2:27 PM IST
ಪೇಶಾವರ್(ಪಾಕಿಸ್ತಾನ):ಇಲ್ಲಿನ ಕೋರ್ಟ್ ಆವರಣದ ಹೊರಭಾಗದಲ್ಲಿ ಅವಳಿ ಬಾಂಬ್ ಸ್ಫೋಟ ಸಂಭವಿಸಿದ ಘಟನೆ ಮಂಗಳವಾರ ನಡೆದಿದ್ದು, ಹಲವು ಮಂದಿ ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಪಾಕಿಸ್ತಾನದ ಅಧಿಕಾರಿಗಳು ತಿಳಿಸಿದ್ದಾರೆ.
ಒಬ್ಬರು ಅಥವಾ ಇಬ್ಬರು ಗನ್ ಮ್ಯಾನ್ ಗಳು ಕೋರ್ಟ್ ಕಟ್ಟಡದೊಳಗೆ ನುಗ್ಗಲು ಪ್ರಯತ್ನಿಸಿದ್ದರು. ಆದರೆ ಪೊಲೀಸರು ಅವರನ್ನು ತಡೆದಿದ್ದರು. ಅದೇ ಸಂದರ್ಭದಲ್ಲಿ ಭಾರೀ ಸ್ಫೋಟ ಸಂಭವಿಸಿರುವುದಾಗಿ ಪೊಲೀಸ್ ಅಧಿಕಾರಿ ಸಜ್ಜಾದ್ ಖಾನ್ ಹೇಳಿರುವುದಾಗಿ ವರದಿ ತಿಳಿಸಿದೆ.
cಚಾರ್ ಸಡ್ಡಾ ಜಿಲ್ಲೆಯ ಟಾಗ್ನಿ ನಗರದಲ್ಲಿ ಈ ಘಟನೆ ನಡೆದಿರುವುದಾಗಿ ಸರ್ಕಾರಿ ಅಧಿಕಾರಿ ತಾಹಿರ್ ಝಫಾರ್ ಹೇಳಿದ್ದು, ಕೆಲವರು ಸಾವನ್ನಪ್ಪಿರುವ ಸಾಧ್ಯತೆ ಇದ್ದಿರುವುದಾಗಿ ಶಂಕಿಸಿದ್ದಾರೆ. ವರದಿ ಪ್ರಕಾರ 7 ಮಂದಿ ಬಲಿಯಾಗಿದ್ದು, ಹಲವು ಜನರು ಗಾಯಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.