Pak Parliament: ಇಲಿ ಕಾಟ, ಪಾಕಿಸ್ಥಾನದ ಸಂಸತ್ ಭವನದಲ್ಲಿ ಬೆಕ್ಕು ಸಾಕಲು 12 ಲಕ್ಷ ವೆಚ್ಚ!
Team Udayavani, Aug 22, 2024, 9:26 AM IST
ಇಸ್ಲಾಮಾಬಾದ್: ಪಾಕಿಸ್ಥಾನದ ಸಂಸತ್ ಭವನದಲ್ಲಿ ಇಲಿಗಳ ಕಾಟ ಹೆಚ್ಚಾಗಿದ್ದು, ಇದರಿಂದ ತಪ್ಪಿಸಿಕೊಳ್ಳಲು ಬೆಕ್ಕುಗಳನ್ನು ಸಾಕಲು ನಿರ್ಧರಿಸಲಾಗಿದೆ.
ಬೆಕ್ಕುಗಳನ್ನು ಸಾಕಲು ಮತ್ತು ಬಲೆಗಳನ್ನು ಅಳವಡಿಸುವುದಕ್ಕಾಗಿ ಸರಕಾರ 12 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಿದೆ. ಇಲಿಗಳ ಕಾಟ ಹೆಚ್ಚಾದ ಕಾರಣ ಪ್ರಮುಖ ಫೈಲ್ಗಳು ಮತ್ತು ವೈರ್ಗಳು ಪದೇ ಪದೆ ಹಾನಿಗೊಳಗಾಗುತ್ತಿದ್ದವು. ಇದನ್ನು ತಪ್ಪಿಸುವುದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ.
ಮಾಧ್ಯಮವೊಂದರ ಜತೆ ಮಾತನಾಡಿದ ಸಂಸದರೊಬ್ಬರು, ಸಾಯಂಕಾಲವಾಗುತ್ತಿದ್ದಂತೆ ಸಂಸದರು ಭವನ ತೊರೆಯುತ್ತಾರೆ. ಇದಾದ ಬಳಿಕ ಇಲಿಗಳ ಕಾಟ ಹೆಚ್ಚಾಗುತ್ತದೆ. ರಾತ್ರಿಯಿಡೀ ಫೈಲ್ಗಳನ್ನು ತಿಂದು ಹಾಳು ಮಾಡುತ್ತಿವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: Mangaluru: ಸಾಲ ತೀರಿಸಲು ನಕಲಿ ನೋಟು ಮುದ್ರಣ, ಪ್ರೆಸ್ ಮಾಲೀಕ ಸೇರಿ ನಾಲ್ವರ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.