ಪಾಕ್‌ ಸರಕಾರ-ಸೇನೆ ನಡುವೆ ಹೊಸ ಬಿಕ್ಕಟ್ಟು

Team Udayavani, Apr 30, 2017, 11:01 AM IST

pak-520.jpg

ಇಸ್ಲಾಮಾಬಾದ್‌: ಪಾಕಿಸ್ಥಾನದಲ್ಲಿ ಬಲಿಷ್ಠ ಸೇನೆ ಮತ್ತು ಸರಕಾರದ ನಡುವೆ ಹೊಸದಾಗಿ ತಿಕ್ಕಾಟ ಶುರುವಾಗಿದೆ. ಭದ್ರತಾ ಮಾಹಿತಿ ಸೋರಿಕೆ ಪ್ರಕರಣ ಸಂಬಂಧ ಪ್ರಧಾನಿ ನವಾಜ್‌ ಷರೀಫ್ ಅವರು ವಿದೇಶಾಂಗ ವ್ಯವಹಾರಗಳ ವಿಶೇಷ ಸಹಾಯಕ ತರೀಕ್‌ ಫ‌ತೇಮಿ ಅವರನ್ನು ಹುದ್ದೆಯಿಂದ ವಜಾ ಮಾಡಿದ್ದಾರೆ. ಆದರೆ, ಇದಾದ ಕೆಲವೇ ಗಂಟೆಗಳಲ್ಲಿ ಪ್ರಧಾನಿಯ ಆದೇಶವನ್ನೇ ತಿರಸ್ಕರಿಸಿರುವ ಸೇನೆ, ಫ‌ತೇಮಿ ವಜಾ ಆದೇಶಕ್ಕೆ ತಡೆಯೊಡ್ಡಿದೆ.

ಉನ್ನತ ಮಟ್ಟದ ಭದ್ರತಾ ಸಭೆಯಲ್ಲಿನ ಮಾಹಿತಿಯನ್ನು “ಡಾನ್‌’ ಪತ್ರಿಕೆಗೆ ಸೋರಿಕೆ ಮಾಡಿದ್ದ ಪ್ರಕರಣದಲ್ಲಿ ಅವರು ತಪ್ಪಿತಸ್ಥರು ಎಂದು ತನಿಖಾ ಸಮಿತಿ ವರದಿ ನೀಡಿದ ಹಿನ್ನೆಲೆಯಲ್ಲಿ ಷರೀಫ್ ವಜಾ ಆದೇಶ ಹೊರಡಿಸಿದ್ದರು. ಆದರೆ ಇದಾದ ಬಳಿಕ ಸೇನೆಯು, “ಷರೀಫ್ ನಿರ್ದೇಶನ ಅಪೂರ್ಣವಾಗಿದೆ. ಅದು ತನಿಖಾ ಮಂಡಳಿಯ ಶಿಫಾರಸಿಗೆ ಅನುಗುಣವಾಗಿಲ್ಲ. ಹಾಗಾಗಿ, ಆದೇಶವನ್ನು ತಿರಸ್ಕರಿಸುತ್ತಿದ್ದೇವೆ’ ಎಂದು ಟ್ವೀಟ್‌ ಮಾಡಿದೆ. ಇದರಿಂದ ಕೆಂಡಾಮಂಡ ಲವಾದ ಸಚಿವ ನಿಸಾರ್‌ ಅಲಿ ಖಾನ್‌, “ಟ್ವಿಟರ್‌ ಮೂಲಕ ಪ್ರತಿಕ್ರಿಯಿಸುವುದು ದೇಶಕ್ಕೆ ಅಪಾಯ’ ಎಂದಿದ್ದಾರೆ.

ಟಾಪ್ ನ್ಯೂಸ್

8-gangavathi

Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ

Belagavi: ಮರಾಠ ರೆಜಿಮೆಂಟ್‌ನಲ್ಲಿ ನೇಮಕಾತಿ ರಾಲಿ; ಯುವಕರಿಂದ ನೂಕುನುಗ್ಗಲು, ತಳ್ಳಾಟ

Belagavi: ಮರಾಠ ರೆಜಿಮೆಂಟ್‌ನಲ್ಲಿ ನೇಮಕಾತಿ ರಾಲಿ; ಯುವಕರಿಂದ ನೂಕುನುಗ್ಗಲು, ತಳ್ಳಾಟ

ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Jnanpith Award: ಭೃಂಗದ ಬೆನ್ನೇರಿ ಬಂತು ಜ್ಞಾನಪೀಠ!

Jnanpith Award: ಭೃಂಗದ ಬೆನ್ನೇರಿ ಬಂತು ಜ್ಞಾನಪೀಠ!

6

ಐರನ್‌ ಮ್ಯಾನ್: ರೀಲ್‌ ಅಲ್ಲ, ರಿಯಲ್‌ ಹೀರೋಗಳ ಕಥೆ!

5-

ಅಂತಾರಾಷ್ಟ್ರೀಯ ಫ್ಲೂ ದಿನ: ಇನ್‌ಫ್ಲುಯೆಂಜಾ ಅರಿವು ಮತ್ತು ತಡೆ: ಕಾರ್ಯಾಚರಣೆಯ ಕರೆ

4–Lupus-Nephritis

Lupus Nephritis: ಲೂಪಸ್‌ ನೆಫ್ರೈಟಿಸ್‌: ರೋಗಿಗಳಿಗೆ ಒಂದು ಮಾರ್ಗದರ್ಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Trump ಗೆದ್ದ ಬೆನ್ನಲ್ಲೇ ಎಲಾನ್‌ ಮಸ್ಕ್ ಆಸ್ತಿ 24 ಲಕ್ಷ ಕೋಟಿಗೇರಿಕೆ!

canada

Canada; ಖಲಿಸ್ಥಾನಿಗಳ ಇರುವಿಕೆ ಒಪ್ಪಿಕೊಂಡ ಪ್ರಧಾನಿ ಜಸ್ಟಿನ್‌ ಟ್ರಾಡೋ

1-d-tt

Donald Trump ಗೆದ್ದಿದ್ದಕ್ಕೆ ಮದ್ವೆ ಆಗಲ್ಲ, ಮಕ್ಕಳ ಹೆರಲ್ಲ:ಸ್ತ್ರೀಯರ ಪ್ರತಿಜ್ಞೆ

1-mull

City Lockdown; ಮುಲ್ತಾನ್‌ ದಾಖಲೆಯ ಮಾಲಿನ್ಯ: ನಗರ ಲಾಕ್‌ಡೌನ್‌!

Pakistan: ರೈಲು ನಿಲ್ದಾಣದಲ್ಲಿ ಭೀಕರ ಸ್ಫೋಟ… 20 ಮಂದಿ ಮೃ*ತ್ಯು, 30 ಮಂದಿಗೆ ಗಾಯ

Pakistan: ರೈಲು ನಿಲ್ದಾಣದಲ್ಲಿ ಭೀಕರ ಸ್ಫೋಟ… 20 ಮಂದಿ ಮೃ*ತ್ಯು, 30 ಮಂದಿಗೆ ಗಾಯ

MUST WATCH

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

ಹೊಸ ಸೇರ್ಪಡೆ

8-gangavathi

Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ

Belagavi: ಮರಾಠ ರೆಜಿಮೆಂಟ್‌ನಲ್ಲಿ ನೇಮಕಾತಿ ರಾಲಿ; ಯುವಕರಿಂದ ನೂಕುನುಗ್ಗಲು, ತಳ್ಳಾಟ

Belagavi: ಮರಾಠ ರೆಜಿಮೆಂಟ್‌ನಲ್ಲಿ ನೇಮಕಾತಿ ರಾಲಿ; ಯುವಕರಿಂದ ನೂಕುನುಗ್ಗಲು, ತಳ್ಳಾಟ

BMTC Bus: ಎಲ್ಲ ಬಿಎಂಟಿಸಿ ಬಸ್ಸಲ್ಲೂ ಸಿಗ್ತಿಲ್ಲ ಯುಪಿಐ ಟಿಕೆಟ್‌

BMTC Bus: ಎಲ್ಲ ಬಿಎಂಟಿಸಿ ಬಸ್ಸಲ್ಲೂ ಸಿಗ್ತಿಲ್ಲ ಯುಪಿಐ ಟಿಕೆಟ್‌

ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Jnanpith Award: ಭೃಂಗದ ಬೆನ್ನೇರಿ ಬಂತು ಜ್ಞಾನಪೀಠ!

Jnanpith Award: ಭೃಂಗದ ಬೆನ್ನೇರಿ ಬಂತು ಜ್ಞಾನಪೀಠ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.