ಉಗ್ರ ಮಸೂದ್‌ ಹುಡುಕಲು ಅಫ್ಘಾನ್‌ಗೆ ಪಾಕಿಸ್ಥಾನದ ಮೊರೆ!

Team Udayavani, Sep 14, 2022, 10:30 PM IST

ಜೈಶ್‌ ಉಗ್ರ ಮಸೂದ್‌ ಹುಡುಕಲು ಅಫ್ಘನ್‌ಗೆ ಪಾಕ್‌ ಮೊರೆ

ಇಸ್ಲಾಮಾಬಾದ್‌: ಜಾಗತಿಕ ಫೈನಾನ್ಶಿಯಲ್‌ ಆ್ಯಕ್ಷನ್‌ ಟಾಸ್ಕ್ ಫೋರ್ಸ್‌(ಎಫ್ಎಟಿಎಫ್)ನ ಕಂದು ಪಟ್ಟಿಯಿಂದ ಹೊರಗೆ ಬರಬೇಕು ಎಂದು ಸತತ ಪ್ರಯತ್ನ ಮಾಡುತ್ತಿರುವ ಪಾಕಿಸ್ತಾನ ಇದೀಗ ಅದಕ್ಕೆಂದು ಹೊಸ ತಂತ್ರ ಮಾಡಿದೆ.

ಉಗ್ರ ಸಂಘಟನೆಯಾದ ಜೈಶ್‌-ಇ-ಮೊಹಮದ್‌ನ ನಾಯಕ ಮಸೂದ್‌ ಅಜರ್‌ ಅಲ್ವಿ ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದ ಬಹವಾಲ್‌ಪುರದಿಂದ ಅಫ್ಘಾನಿಸ್ತಾನಕ್ಕೆ ಸ್ಥಳಾಂತರಗೊಂಡಿದ್ದಾನೆ ಎಂದು ಪಾಕಿಸ್ತಾನ ಹೇಳಿದೆ.

ತಾಲಿಬಾನ್‌ ಸರ್ಕಾರ ಆಡಳಿತಕ್ಕೆ ಬಂದ ಬೆನ್ನಲ್ಲೇ ಆತ ಅಲ್ಲಿಗೆ ಸ್ಥಳಾಂತರಗೊಂಡಿದ್ದು, ಆತನಿರುವ ಸ್ಥಳ ಪತ್ತೆ ಹಚ್ಚುವುದಕ್ಕೆ ತಾಲಿಬಾನಿ ಸರ್ಕಾರ ಸಹಕರಿಸಬೇಕು ಎಂದೂ ಮನವಿ ಮಾಡಿದೆ.

ಆದರೆ ಈ ವಿಚಾರವನ್ನು ಅಫ್ಘಾನಿಸ್ತಾನದ ತಾಲಿಬಾನ್‌ ಸರ್ಕಾರ ತಳ್ಳಿ ಹಾಕಿದೆ. “ಯಾವುದೇ ರಾಷ್ಟ್ರಕ್ಕೆ ಹಾನಿ ಮಾಡುವಂತಹ ಸಂಘಟನೆಯನ್ನು ನಾವು ನಮ್ಮ ದೇಶದೊಳಗೆ ಸೇರಿಸಿಕೊಳ್ಳುತ್ತಿಲ್ಲ. ಮಸೂದ್‌ ಅಜರ್‌ ನಮ್ಮಲ್ಲಿ ಸ್ಥಳಾವಕಾಶ ಕೇಳಿಯೇ ಇಲ್ಲ’ ಎಂದು ಸ್ಪಷ್ಟವಾಗಿ ನುಡಿದಿದೆ.

ಮಸೂದ್‌ನ ಸಹೋದರ, ಜೆಇಎಂನ ಕಮಾಂಡರ್‌ ರೌಫ್ ಅಜರ್‌ಗೂ ಪಾಕಿಸ್ತಾನ ತಮ್ಮ ನೆಲದಲ್ಲಿ ರಕ್ಷಣೆ ಕೊಟ್ಟಿದೆ.

ಟಾಪ್ ನ್ಯೂಸ್

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

18ನೇ ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ

Odisha: ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್‌: ವಿವಾದ

US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್‌: ವಿವಾದ

1-donald

Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…

Indian-origin Anita in Canada’s Prime Ministerial race

Canada ಪ್ರಧಾನಿ ರೇಸ್‌ನಲ್ಲಿ ಭಾರತ ಮೂಲದ ಅನಿತಾ?

Pakistan; 6 brothers marry 6 sisters to save expenses!

Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.