ಪಾಕ್ನಲ್ಲಿ ತುರ್ತುಪರಿಸ್ಥಿತಿ
Team Udayavani, Feb 3, 2020, 1:35 AM IST
ಇಸ್ಲಾಮಾಬಾದ್: ಗುಜರಾತ್ನಲ್ಲಿ ಅಲ್ಲೋಲಕಲ್ಲೋಲ ಎಬ್ಬಿಸಿದ್ದ ಮಿಡತೆಗಳು ಈಗ ಪಾಕಿಸ್ಥಾನಕ್ಕೂ ಲಗ್ಗೆಯಿಟ್ಟಿದ್ದು, ಇದನ್ನು ರಾಷ್ಟ್ರೀಯ ತುರ್ತುಪರಿಸ್ಥಿತಿ ಎಂದು ಪಾಕ್ ಸರಕಾರ ಘೋಷಿಸಿದೆ. ಸಿಂಧ್ ಪ್ರಾಂತ್ಯದಲ್ಲಿ ಮೊದಲು ದಾಳಿ ನಡೆಸಿದ ಮಿಡತೆಗಳು ಅಲ್ಲಿಯ ಬೆಳೆಗಳನ್ನು ಸಂಪೂರ್ಣವಾಗಿ ಹಾನಿಗೀಡು ಮಾಡಿದ ಬಳಿಕ ಈಗ ಪಂಜಾಬ್ ಪ್ರಾಂತ್ಯಕ್ಕೆ ದಾಳಿ ಇಟ್ಟಿವೆ.
ಪಾಕ್ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು 730 ಕೋಟಿ ರೂ. ಹಣ ವ್ಯಯವಾಗಲಿದೆ ಎಂದು ಅಂದಾಜು ಮಾಡಲಾಗಿದೆ. ಪಾಕಿಸ್ಥಾನದ 9 ಲಕ್ಷಕ್ಕೂ ಹೆಚ್ಚು ಎಕರೆ ಕೃಷಿ ಪ್ರದೇಶ ಮಿಡತೆಗಳ ಹಾವಳಿಗೆ ಒಳಗಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Census: ಇರಾಕ್ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.