ಎಲ್ಲರಿಗೂ ಎಚ್ಐವಿ?
Team Udayavani, May 18, 2019, 6:00 AM IST
ರಟೊ ಡೆರೊ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಲರ್ಕಾನಾ ಎಂಬ ಜಿಲ್ಲೆಯ ರಟೊ ಡೆರೊ ಎಂಬ ತಾಲೂಕಿನ ವಸಾಯೋ ಎಂಬ ಹಳ್ಳಿಯಲ್ಲಿ ವೈದ್ಯರೊಬ್ಬರ ನಿರ್ಲಕ್ಷ್ಯದಿಂದಾಗಿ ಈ ಹಳ್ಳಿಯ ಮಕ್ಕಳೂ ಸೇರಿದಂತೆ ಸುಮಾರು 400 ಜನರಿಗೆ ಎಚ್ಐವಿ ಸೋಂಕು ತಗುಲಿರುವ ಪ್ರಕರಣ ಬೆಳಕಿಗೆ ಬಂದಿದೆ. ತಮ್ಮ ಬಳಿಗೆ ಚಿಕಿತ್ಸೆಗಾಗಿ ಬಂದಿದ್ದ ಪ್ರತಿಯೊಬ್ಬ ವ್ಯಕ್ತಿಗೂ ಈ ಹಳ್ಳಿಯ ವೈದ್ಯನೊಬ್ಬ ಒಂದೇ ಸಿರಿಂಜ್ ಬಳಸಿದ್ದರಿಂದಾಗಿ ಈ ಸೋಂಕು ತಗುಲಿದೆ. ಸರ್ಕಾರ, ತಾತ್ಕಾಲಿಕ ಎಚ್ಐವಿ ಪರೀಕ್ಷಾ ಕೇಂದ್ರ ಗಳನ್ನು ತೆರೆದಿದ್ದು ನೂರಾರು ಜನ ಪರೀಕ್ಷೆಗೊಳಗಾಗುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.