Pakistan ಮಾಜಿ ಪ್ರಧಾನಿ ಇಮ್ರಾನ್ಗೆ ಜಾಮೀನು ರಹಿತ ವಾರೆಂಟ್
Team Udayavani, Jul 12, 2023, 6:30 AM IST
ಇಸ್ಲಾಮಾಬಾದ್: ಪಾಕಿಸ್ಥಾನದ ಮಾಜಿ ಪ್ರಧಾನಿ, ತೆಹ್ರೀಕ್ -ಇ -ಇನ್ಸಾಫ್ ಅಧ್ಯಕ್ಷ ಇಮ್ರಾನ್ ಖಾನ್ ವಿರುದ್ದ ಜಾಮೀನುರಹಿತ ಬಂಧನ ವಾರೆಂಟನ್ನು ಅಲ್ಲಿನ ಚುನಾವಣ ಆಯೋಗ ಹೊರಡಿಸಿದೆ.
ಹಾಗೆಯೇ ಮಾಜಿ ವಾರ್ತಾ ಸಚಿವ ಫವಾದ್ ಚೌಧರಿಗೂ ವಾರೆಂಟ್ ನೀಡಲಾಗಿದೆ. ಕಳೆದ ವರ್ಷ ಇಮ್ರಾನ್ ವಿರುದ್ಧ ಚುನಾವಣ ಆಯೋಗ ನಿಂದನೆ ಪ್ರಕರಣದ ವಿಚಾರಣೆ ಆರಂಭಿಸಿತ್ತು. ಇದೀಗ ಲಂಗುಲಗಾಮಿಲ್ಲದೇ ಹಗುರವಾಗಿ ಮಾತನಾಡಿದ್ದನ್ನು ಕಾರಣವಾಗಿ ನೀಡಿ, ಬಂಧನ ಆದೇಶ ಹೊರಡಿಸಿದೆ.
ಮಂಗಳವಾರದೊಳಗೆ ಇಮ್ರಾನ್ ಮತ್ತು ಫವಾದ್ ವಿಚಾರಣೆಗೆ ಖು ದ್ದು ಹಾಜರಾಗಬೇಕಿತ್ತು. ಅದರಲ್ಲಿ ವಿಫಲವಾದ ಕಾರಣ ಈ ಆದೇಶ ಹೊರಬಿದ್ದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Putin Apologizes: ಅಜರ್ಬೈಜಾನ್ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !
Qatar: ಕತಾರ್ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ
NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.