Pakistan ಸರ್ಕಾರಿ ವಿಮಾನ ಕಂಪನಿಗಳು ಖಾಸಗಿಗೆ: ಪಿಎಂ ಶೆಹಬಾಜ್ ಷರೀಫ್
Team Udayavani, May 14, 2024, 9:51 PM IST
ಇಸ್ಲಾಮಾಬಾದ್: ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಪಾಕಿಸ್ತಾನ ಸರ್ಕಾರಿ ಸ್ವಾಮ್ಯದ ವಿಮಾನಯಾನ ಕಂಪನಿಗಳನ್ನು ಖಾಸಗಿ ಕಂಪನಿಗಳಿಗೆ ಮಾರಾಟ ಮಾಡಲು ತೀರ್ಮಾನಿಸಿದೆ.
ಈ ಬಗ್ಗೆ ಖುದ್ದು ಪ್ರಧಾನಿ ಶೆಹಬಾಜ್ ಷರೀಫ್ ಅವರೇ ಘೋಷಣೆ ಮಾಡಿದ್ದಾರೆ. ಆದರೆ, ಸರ್ಕಾರಕ್ಕೆ ಸಂಬಂಧಿಸಿದ ಅತ್ಯಂತ ಜರೂರು ಸೇವೆಗಳನ್ನು ಒದಗಿಸುವ ವಿಭಾಗಗಳನ್ನು ತನ್ನಲ್ಲೇ ಇರಿಸಿಕೊಳ್ಳಲು ತೀರ್ಮಾನಿಸಿದೆ.
ವಿಮಾನಯಾನ ಕಂಪನಿಗಳನ್ನು ಖಾಸಗಿ ಕಂಪನಿಗಳಿಗೆ ವಹಿಸಿಕೊಳ್ಳುವುದರಿಂದ ಜನರು ಸರ್ಕಾರಕ್ಕೆ ಪಾವತಿ ಮಾಡಿದ ತೆರಿಗೆ ಹಣ ಉಳಿತಾಯವಾಗಲಿದೆ ಎಂದು ಪಾಕಿಸ್ತಾನ ಪ್ರಧಾನಿಯವರ ಸಮಜಾಯಿಷಿಯಾಗಿದೆ. ವ್ಯಾಪಾರ ಮಾಡುವುದು ಸರ್ಕಾರದ ಕೆಲಸವಲ್ಲ. ಆದರೆ, ಅದಕ್ಕೆ ಬೇಕಾಗಿರುವ ಸೂಕ್ತ ವಾತಾವರಣವನ್ನು ಒದಗಿಸಲಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
New York: ಅಮೆರಿಕದಲ್ಲಿ ಶೂಟೌಟ್: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ
Moscow: ಕೆಮಿಕಲ್ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ
Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ
MUST WATCH
ಹೊಸ ಸೇರ್ಪಡೆ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Surathkal: ತಡಂಬೈಲ್ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.