ಪಾಕ್ ಅಧಿಕೃತ ವೆಬ್‌ಗೆ ಭಾರತದ ಹ್ಯಾಕರ್‌ಗಳ ಕನ್ನ
Team Udayavani, Aug 4, 2017, 8:50 AM IST
ಇಸ್ಲಾಮಾಬಾದ್: ಪಾಕಿಸ್ಥಾನ ಸರಕಾರದ ಅಧಿಕೃತ ವೆಬ್‌ಸೈಟ್ ಅನ್ನು ಭಾರತದ ಹ್ಯಾಕರ್‌ಗಳು ಹ್ಯಾಕ್ ಮಾಡಿದ್ದಾರೆ. ಅಲ್ಲಿ ಪಾಕ್ ಸರಕಾರದ ಅಧಿಕೃತ ಮಾಹಿತಿಗಳ ಬದಲು ಭಾರತದ ಸ್ವಾತಂತ್ರ್ಯೋತ್ಸವ ಶುಭಾಶಯಗಳನ್ನು ಮತ್ತು ರಾಷ್ಟ್ರಗೀತೆಯನ್ನು ಪೋಸ್ಟ್ ಮಾಡಲಾಗಿದೆ. ಗುರುವಾರ ಅಪರಾಹ್ನ 3 ಗಂಟೆಗೆ ವೆಬ್‌ಸೈಟ್ ಹ್ಯಾಕ್ ಮಾಡಲಾಗಿದ್ದು, 4 ಗಂಟೆ ಹೊತ್ತಿಗೆ ಪಾಕ್ ಅದನ್ನು ಮರುಸ್ಥಾಪನೆ ಮಾಡಿದೆ. ವೆಬ್‌ಸೈಟನ್ನು Ne0-h4ck3r ಎಂಬ ಹ್ಯಾಕರ್‌ಗಳ ತಂಡ ಹ್ಯಾಕ್ ಮಾಡಿದ್ದಾಗಿ ಹೇಳಿಕೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
New York: ಅಮೆರಿಕದಲ್ಲಿ ಶೂಟೌಟ್: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.