ದೈವ ನಿಂದನೆ ಆರೋಪ: ಹಿಂದೂ ನಾಗರಿಕನ ಬಂಧನ
Team Udayavani, Aug 22, 2022, 9:15 PM IST
ಕರಾಚಿ: ದೈವ ನಿಂದನೆ ನಡೆಸಿದ್ದಾನೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಅಶೋಕ್ ಕುಮಾರ್ ಎಂಬಾತನನ್ನು ಹೈದರಾಬಾದ್‌ನಲ್ಲಿ ಬಂಧಿಸಲಾಗಿದೆ.
ಧಾರ್ಮಿಕ ಗ್ರಂಥಗಳನ್ನು ಸುಟ್ಟು ಹಾಕಿದ್ದಾನೆ ಎಂಬ ಆರೋಪವನ್ನು ಆತನ ಮೇಲೆ ಹೊರಿಸಲಾಗಿದೆ.
ತೆಹ್ರೀಕ್-ಇ-ತಾಲೀಬಾನ್ ಪಾಕಿಸ್ತಾನ್ ಸಂಘಟನೆ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರಿಂದ ಸ್ಥಳೀಯ ಆಡಳಿತ ಅಶೋಕ್ ಕುಮಾರ್‌ನನ್ನು ಬಂಧಿಸಿದೆ.
ಕಾನೂನಿನ ಅನ್ವಯ ತನಿಖೆ ನಡೆಸದೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ಹಿಂದೂ ಮುಖಂಡರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamaica: ನಗ್ನವಾಗಿ ಲಗ್ನವಾದ 29 ಜೋಡಿ
Big Bend: ವಿಶ್ವದ ಅತಿ ಉದ್ದದ ಕಟ್ಟಡ “ದಿ ಬಿಗ್ ಬೆಂಡ್’ ನಿರ್ಮಾಣಕ್ಕೆ ಅಮೆರಿಕ ಸಿದ್ಧತೆ
US; ಮೈಕ್ ವಾಲ್ಟ್ಜ್ ನೂತನ ಭದ್ರತಾ ಸಲಹೆಗಾರ; ಚೀನಾ ವಿರೋಧಿ ನಿಲುವುವುಳ್ಳ ನಾಯಕರಿಗೆ ಅಧಿಕಾರ
Telegram ಸಿಇಒ ಡುರೋವ್ ವೀರ್ಯ ಆಯ್ಕೆ ಮಾಡಿದ್ರೆ ಉಚಿತ ಐವಿಎಫ್ ಚಿಕಿತ್ಸೆ
Putin- Trump: ಮಧ್ಯೆ ದೂರವಾಣಿ ಸಂಭಾಷಣೆ ನಡೆದಿಲ್ಲ: ರಷ್ಯಾ ಸರ್ಕಾರ
MUST WATCH
ಹೊಸ ಸೇರ್ಪಡೆ
Controversy: ಅಂಬೇಡ್ಕರ್ ಇಸ್ಲಾಂ ಸ್ವೀಕಾರ ವಿಚಾರ: ಖಾದ್ರಿ ಹೇಳಿಕೆಗೆ ಬಿಜೆಪಿ ಆಕ್ರೋಶ
By-election: ರಾಹುಲ್ ತೊರೆದ ವಯನಾಡಲ್ಲಿ ಪ್ರಿಯಾಂಕಾ ಗಾಂಧಿ ಗೆಲ್ಲುತ್ತಾರಾ?
Jamaica: ನಗ್ನವಾಗಿ ಲಗ್ನವಾದ 29 ಜೋಡಿ
Maharashtra: ಕಾಂಗ್ರೆಸ್ ಅಭ್ಯರ್ಥಿ ಕಚೇರಿಗೆ ಹೋಗಿ ಮುಖಂಡರಿಗೆ ಸಿಎಂ ಏಕನಾಥ ಶಿಂಧೆ ತರಾಟೆ!
Daily Horoscope; ಮನೋಬಲ ಕುಗ್ಗಿಸುವವರ ಸಹವಾಸ ಬಿಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.