ಭಾರತದ ರಫೇಲ್‌ಗೆ ಪಾಕ್ ಸವಾಲು; ವಾಯುಪಡೆಗೆ ಚೀನದ ಜೆ-10 ವಿಮಾನ ಸೇರಿಸಿಕೊಂಡ ಪಾಕಿಸ್ತಾನ
ಚೀನದಿಂದ ಸಾಲ ರೂಪದಲ್ಲಿ ತರಲಾಗಿರುವ ಸಮರ ವಿಮಾನಗಳು
Team Udayavani, Mar 14, 2022, 1:45 AM IST
ಇಸ್ಲಾಮಾಬಾದ್: ಭಾರತದ ವಿರುದ್ಧ ಕಿಡಿಗೇಡಿತನ ಮಾಡುವುದೆಂದರೆ, ಪಾಕಿಸ್ತಾನಕ್ಕೆ ಎಲ್ಲಿಲ್ಲದ ಖುಷಿ. ಭಾರತ ರಕ್ಷಣೆಗಾಗಿ ಫ್ರಾನ್ಸ್‌ನಿಂದ ರಫೇಲ್ ಯುದ್ಧ ವಿಮಾನ ಖರೀದಿಸಿದ್ದರೆ, ಅದಕ್ಕೆ ಪ್ರತಿಯಾಗಿ ಪಾಕಿಸ್ತಾನ ಕೂಡ ರಫೇಲ್‌ಗೆ ಸಮನಾಗಿರುವ ಅಂಶಗಳನ್ನು ಒಳಗೊಂಡಿರುವ “ಜೆ-10ಸಿ’ ಬಹುಪಯೋಗಿ ಯುದ್ಧ ವಿಮಾನಗಳನ್ನು ಚೀನದಿಂದ ಖರೀದಿಸಿ, ಸೇನೆಗೆ ಸೇರ್ಪಡೆ ಮಾಡಿಕೊಂಡಿದೆ.
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿರುವ ಮಿನ್ಹಾಸ್ ಕಮ್ರಾದಲ್ಲಿರುವ ವಾಯುನೆಲೆಯಲ್ಲಿ ಈ ಕಾರ್ಯಕ್ರಮ ನಡೆದಿದೆ. ಈ ಸಂದರ್ಭದಲ್ಲಿ ಮಾತನಾಡಿದ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ “ಮುಂದಿನ ದಿನಗಳಲ್ಲಿ ಯಾವುದೇ ರಾಷ್ಟ್ರ ಪಾಕಿಸ್ತಾನ ಗುರಿಯಾಗಿಸಿಕೊಂಡು ದಾಳಿ ನಡೆಸುವುದಿದ್ದರೆ ಕೊಂಚ ಯೋಚಿಸಬೇಕು’ ಎಂದು ಭಾರತ ಹೆಸರು ಪ್ರಸ್ತಾಪಿಸದೆ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ:ಮಧ್ಯಪ್ರದೇಶ: ನಾಲ್ವರು ನಿಷೇಧಿತ ಜೆಎಂಬಿ ಉಗ್ರರ ಬಂಧನ
ಪಾಕಿಸ್ತಾನ ವಾಯುಪಡೆ (ಪಿಎಎಫ್) 40 ವರ್ಷಗಳಿಂದ ಹೊಂದಿರುವ “ಎಫ್-16′ ಜಾಗದಲ್ಲಿ ಹೊಸ ವಿಮಾನಗಳು ಸೇರ್ಪಡೆಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
America: ಬೋಯಿಂಗ್ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ
Vivek Ramaswamy: ವಿವೇಕ್‌ಗೆ ಟ್ರಂಪ್ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.