ಪಾಕ್ ಆಹ್ವಾನ ತಿರಸ್ಕೃತ
Team Udayavani, Nov 26, 2018, 5:19 PM IST
ಇಸ್ಲಾಮಾಬಾದ್: ಪಾಕ್‌ನಲ್ಲಿ ಮುಂದಿನ ವಾರ ಕರ್ತಾರ್ಪುರ ಕಾರಿಡಾರ್‌ಗೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದ್ದು, ಪಾಕಿಸ್ಥಾನ ಸರಕಾರ ಕಳುಹಿಸಿದ್ದ ಆಹ್ವಾನವನ್ನು ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ತಿರಸ್ಕರಿಸಿದ್ದಾರೆ. ರಾಜ್ಯದಲ್ಲಿನ ಉಗ್ರರ ದಾಳಿ ಮತ್ತು ಗಡಿಯಲ್ಲಿ ಯೋಧರ ಹತ್ಯೆ ಹಿನ್ನೆಲೆಯಲ್ಲಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಆದರೆ, ಸಚಿವ ನವಜೋತ್ ಸಿಂಗ್ ಸಿಧು ಅವರು ಪಾಕ್‌ಗೆ ತೆರಳಲು ಉತ್ಸುಕರಾಗಿದ್ದು, ವಿದೇಶಾಂಗ ಇಲಾಖೆಯ ಅನುಮತಿಗಾಗಿ ಕಾಯುತ್ತಿದ್ದಾರೆ. ಇದೇ ವೇಳೆ, ಸಚಿವರಾದ ಹರ್‌ಸಿಮ್ರತ್ ಕೌರ್ ಮತ್ತು ಹರ್ದೀಪ್‌ಸಿಂಗ್ ಪುರಿ ಅವರನ್ನು ಕಾರ್ಯಕ್ರಮಕ್ಕೆ ಕಳುಹಿಸಲು ಒಪ್ಪಿದ ಭಾರತಕ್ಕೆ ಪಾಕ್ ಧನ್ಯವಾದ ಸಲ್ಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
Facing Dissent: ಕೆನಡಾ ಪ್ರಧಾನಿ ಹುದ್ದೆಗೆ ಟ್ರುಡೋ ರಾಜೀನಾಮೆ
ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ
H-1B ನವೀಕರಣ ಇನ್ನು ಅಮೆರಿಕದಲ್ಲಿದ್ದೇ ಸಾಧ್ಯ: ದೂತವಾಸ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.