ಉಗ್ರ ಹಾಫೀಜ್ ಸಯೀದ್ ಬಿಡುಗಡೆ: ಪಾಕ್ ಸಮರ್ಥನೆ
Team Udayavani, Nov 25, 2017, 7:23 PM IST
ಇಸ್ಲಾಮಾಬಾದ್ : ಮುಂಬಯಿ ಉಗ್ರ ದಾಳಿಯ ಮಾಸ್ಟರ್ ಮೈಂಡ್ ಮತ್ತು ನಿಷೇಧಿತ ಉಗ್ರ ಸಂಘಟನೆ ಜಮಾತ್ ಉದ್ ದಾವಾ ಇದರ ಮುಖ್ಯಸ್ಥನಾಗಿರುವ ಹಾಫೀಜ್ ಸಯೀದ್‌ನ ಬಿಡುಗಡೆಯನ್ನು ಸಮರ್ಥಿಸಿಕೊಂಡಿರುವ ಪಾಕಿಸ್ಥಾನ, ಉಗ್ರರ ಮೇಲಿನ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ನೀಷೇಧಗಳ ಅನುಷ್ಠಾನಕ್ಕೆ ತಾನು ಬದ್ಧನಿರುವುದಾಗಿ ಹೇಳಿಕೊಂಡಿದೆ.
ಜಮಾತ್ ಉದ್ ದಾವಾ ಉಗ್ರ ಸಂಘಟನೆಯ ಮುಖ್ಯಸ್ಥ ಹಾಗೂ ಲಷ್ಕರ್ ಎ ತಯ್ಯಬ ಇದರ ಸ್ಥಾಪಕನಾಗಿರುವ ಹಾಫೀಜ್‌ಸಯೀದ್‌ನ ತಲೆಗೆ ಅಮೆರಿಕ ಈ ಹಿಂದೆಯೇ ಆತನ ಉಗ್ರ ಚಟುವಟಿಕೆಗಳಿಗಾಗಿ 1 ಕೋಟಿ ಡಾಲರ್ ಇನಾಮು ಘೋಷಿಸಿದೆ.
ಸಯೀದ್ ನ ಬಿಡುಗಡೆ ಮೂಲಕ ಪಾಕ್ ಸರಕಾರ, ವಿಶ್ವಸಂಸ್ಥೆಯಿಂದ ನಿಷೇಧಕ್ಕೆ ಗುರಿಯಾಗಿರುವ ಉಗ್ರರು ಮತ್ತು ಉಗ್ರ ಸಂಘಟನೆಗಳನ್ನು ಸೇರಿದಂತೆ ಭಯೋತ್ಪಾದಕರನ್ನು, ಕಾನೂನಿನ ಕೈಗಳಿಗೆ ಒಪ್ಪಿಸುವಲ್ಲಿ ಗಂಭೀರತೆಯನ್ನು ಹೊಂದಿಲ್ಲ ಎಂಬುದು ಸಾಬೀತಾಗಿದೆ ಎಂದು ಭಾರತದ ವಿದೇಶ ವ್ಯವಹಾರಗಳ ಸಚಿವಾಲಯ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.