Pakistan ಕರಾಚಿ, ವಿಶ್ವದಲ್ಲೇ 2ನೇ ಅಪಾಯಕಾರಿ ನಗರ!
Team Udayavani, Jul 28, 2024, 12:20 AM IST
ಕರಾಚಿ: ಪ್ರವಾಸಿಗರಿಗೆ ಅತ್ಯಂತ ಅಪಾಯಕಾರಿ ನಗರಗಳ ಪಟ್ಟಿಯನ್ನು ಫೋರ್ಬ್ಸ್ ಆಡ್ವೈಸರ್ ಬಿಡುಗಡೆ ಮಾಡಿದ್ದು, ನೆರೆ ರಾಷ್ಟ್ರ ಪಾಕಿಸ್ಥಾನದ ಕರಾಚಿ 2ನೇ ಸ್ಥಾನ ಪಡೆದಿದೆ. ಮೊದಲ ಸ್ಥಾನವನ್ನು ವೆನೆಜುವೆಲಾದ ಕಾರಕಸ್, 3ನೇ ಸ್ಥಾನವನ್ನು ಮ್ಯಾನ್ಮಾರ್‌ನ ಯಾಂಗೋನ್ ಪಡೆದಿದೆ. ಅಪರಾಧ, ಹಿಂಸಾಚಾರ, ಭಯೋತ್ಪಾದನೆ, ನೈಸರ್ಗಿಕ ವಿಕೋಪಗಳು, ಆರ್ಥಿಕ ಬಿಕ್ಕಟ್ಟುಗಳಿಂದ ಎದುರಾಗಬಲ್ಲ ವೈಯಕ್ತಿಕ ಭದ್ರತಾ ಅಪಾಯಗಳನ್ನು ಕರಾಚಿ ಎದುರಿಸುತ್ತಿದೆ. ವಿಶ್ವದ 60 ನಗರಗಳನ್ನು ಏಳು ವಿಭಿನ್ನ ಮಾನದಂಡಗಳನ್ನು ಬಳಸಿ, ಈ ಸಮೀಕ್ಷಾ ವರದಿಯನ್ನು ಸಿದ್ಧಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಹೊಸ ಸೇರ್ಪಡೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.