ಹೋರಾಟಕ್ಕೆ ಕಪ್ಪು ಚುಕ್ಕೆ: ಕೇಂದ್ರ ಸರಕಾರ ಕಟುವಾಗಿ ಆಕ್ರೋಶ
Team Udayavani, Oct 20, 2022, 7:25 AM IST
ವಾಷಿಂಗ್ಟನ್/ಹೊಸದಿಲ್ಲಿ: ಪ್ಯಾರಿಸ್ ಮೂಲದ ಫೈನಾನ್ಶಿಯಲ್ ಆ್ಯಕ್ಷನ್ ಟಾಸ್ಕ್ ಫೋರ್ಸ್ (ಎಫ್ಎಟಿಎಫ್)ನ ಬೂದು ಪಟ್ಟಿಯಿಂದ ಪಾಕಿಸ್ಥಾನವನ್ನು ಕೈಬಿಟ್ಟ ಬಗ್ಗೆ ಕೇಂದ್ರ ಸರಕಾರ ಕಟುವಾಗಿ ಆಕ್ರೋಶ ವ್ಯಕ್ತಪಡಿಸಿದೆ.
ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಇದೊಂದು ಕಪ್ಪು ಚುಕ್ಕೆ ಎಂದು ಅದು ಪ್ರತಿಪಾದಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ “ಭಾರತದ ನೆರೆಯ ರಾಷ್ಟ್ರ ನಮ್ಮ ಜತೆಗೆ ಶಾಂತಿಯನ್ನು ಬಯಸುತ್ತಿಲ್ಲ.
ಭಯೋತ್ಪಾದನೆಗೆ ಯಾವ ರಾಷ್ಟ್ರ ಬೆಂಬಲ ನೀಡುತ್ತಿದೆ ಎಂಬ ಬಗ್ಗೆ ಜಗತ್ತು ಗಮನಿಸುತ್ತಿದೆ. ವಿದೇಶಾಂಗ ಸಚಿವಾಲಯ ಈ ಬಗ್ಗೆ ಸೂಕ್ತ ಚಿಂತನೆ ನಡೆಸಿ ಕ್ರಮ ಕೈಗೊಳ್ಳಲಿದೆ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.