ನವಾಜ್ ಶರೀಫ್ ಪ್ರವಾಸಕ್ಕೆ ಅನುಮತಿ
Team Udayavani, Nov 13, 2019, 12:41 AM IST
ಇಸ್ಲಾಮಾಬಾದ್: ಪಾಕಿಸ್ಥಾನದ ಮಾಜಿ ಪ್ರಧಾನಿ ನವಾಜ್ ಶರೀಫ್ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿದೆ. ಹೀಗಾಗಿ ಅವರನ್ನು ಲಂಡನ್ ಆಸ್ಪತ್ರೆಗೆ ಕರೆದೊಯ್ಯಲು ಬೇಕಾಗಿರುವ ಅನುಮತಿ ನೀಡಲಾಗಿದೆ.
ಇದರ ಜತೆಗೆ ‘ಹಾರಾಟ ನಿಷೇಧ ಪಟ್ಟಿ’ ಇರುವ ಅವರ ಹೆಸರನ್ನು ಸದ್ಯಕ್ಕೆ ಕೈಬಿಡಲಾಗಿದೆ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ವಕ್ತಾರ ಮಾರ್ರಿಯಮ್ ಔರಂಗಜೇಬ್ ತಿಳಿಸಿದ್ದಾರೆ. ಕಳೆದ ಶುಕ್ರವಾರವೇ ಪಾಕಿಸ್ಥಾನ ಕೋರ್ಟ್ ಅವರಿಗೆ ಲಂಡನ್‌ಗೆ ತೆರಳಲು ಅನುಮತಿ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
MUST WATCH
ಹೊಸ ಸೇರ್ಪಡೆ
Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್, ರಾಹುಲ್ ಬಳಿಕ ಮತ್ತೊಬ್ಬ ಬ್ಯಾಟರ್ ಗೆ ಗಾಯ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.