Pakistan; ಈಗ ಯೋಗ ತರಬೇತಿ ಅಧಿಕೃತವಾಗಿ ಆರಂಭ
Team Udayavani, May 5, 2024, 6:30 AM IST
ಇಸ್ಲಾಮಾಬಾದ್: ಭಾರತದ ನೆರೆಯ ರಾಷ್ಟ್ರ ಪಾಕಿಸ್ಥಾನದಲ್ಲಿ ಭಾರತೀಯ ಯೋಗ ಪದ್ಧತಿಯನ್ನು ಅಧಿಕೃತವಾಗಿ ಅಳವಡಿಸಿ ಕೊಳ್ಳ ಲಾಗುತ್ತಿದೆ. ಪಾಕಿಸ್ಥಾನದ ಕ್ಯಾಪಿಟಲ್ ಡೆವಲಪ್‌ಮೆಂಟ್ ಪ್ರಾಧಿಕಾರದ ಸೋಶಿಯಲ್ ಮೀಡಿಯಾ ಪೋಸ್ಟ್ ಪ್ರಕಾರ, ಇಸ್ಲಾಮಾಬಾದ್‌ನ ಎಫ್-9 ಪಾರ್ಕ್‌ನಲ್ಲಿ ಉಚಿತ ಯೋಗ ತರಗತಿಗಳ ಜಾಹೀರಾತು ನೀಡಲಾಗಿದೆ.
ಆರೋಗ್ಯ ಮತ್ತು ಕ್ಷೇಮಕ್ಕಾಗಿ ಅನೇಕರು ಈಗಾಗಲೇ ಈ ಉಚಿತ ಯೋಗ ತರಗತಿಗೆ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಸಿಡಿಎ ತಿಳಿಸಿದೆ. ಈಗಿರುವ ಮಾಹಿತಿಯ ಪ್ರಕಾರ, ಪಾಕಿಸ್ಥಾನದಲ್ಲಿ ಯೋಗವನ್ನು ಅಧಿಕೃತವಾಗಿ ತರಬೇತಿ ನೀಡುವುದಿಲ್ಲ. ಹಾಗಾಗಿ ಸಿಡಿಎ ಜಾಹೀರಾತು ಹೆಚ್ಚು ಗಮನ ಸೆಳೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.