Islamabad ಡ್ರಗ್ಸ್ ಕಳ್ಳಸಾಗಣೆ: ಒಪ್ಪಿಕೊಂಡ ಪಾಕಿಸ್ಥಾನ
Team Udayavani, Jul 31, 2023, 7:00 AM IST
ಇಸ್ಲಾಮಾಬಾದ್: ತನ್ನ ನೆಲ ದಿಂದ ಡ್ರೋನ್ ಮೂಲಕ ಭಾರತಕ್ಕೆ ಮಾದಕ ವಸ್ತುಗಳು ಕಳ್ಳಸಾಗಣೆ ನಡೆಯುತ್ತಿದೆ ಎಂದು ಪಾಕಿಸ್ಥಾನ ಒಪ್ಪಿಕೊಂಡಿದೆ.
ಕಳ್ಳಸಾಗಣೆದಾರರು ಡ್ರೋನ್‌ಗಳನ್ನು ಬಳಸಿ ಪಾಕ್‌ನಿಂದ ಗಡಿಯಾಚೆಗೆ ಡ್ರಗ್ಸ್ ಕಳ್ಳಸಾಗಣೆ ಮಾಡುತ್ತಾರೆ ಎಂದು ಪಾಕ್‌ನ ಹಿರಿಯ ಪತ್ರಕರ್ತ ಹಮೀದ್ ಮಿರ್ ಅವರಿಗೆ ನೀಡಿರುವ ಸಂದರ್ಶನದಲ್ಲಿ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಅವರ ರಕ್ಷಣೆಗೆ ಸಂಬಂಧಿಸಿದ ವಿಶೇಷ ಸಹಾಯಕ ಅಧಿಕಾರಿ ಮಲಿಕ್ ಮೊಹಮ್ಮದ್ ಅಹ್ಮದ್ ಖಾನ್ ತಿಳಿ ಸಿದ್ದಾರೆ. ಇದು ಬಹಳ ಕಳವಳಕಾರಿ ಸಂಗತಿ ಎಂದು ಖಾನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.