ಕರ್ತಾರ್ಪುರ ಕಾರಿಡಾರ್ಗೆ 100 ಕೋಟಿ ಕೊಟ್ಟ ಪಾಕ್
Team Udayavani, Jun 12, 2019, 6:10 AM IST
ಇಸ್ಲಾಮಾಬಾದ್: ಪಾಕಿಸ್ಥಾನ ಸರಕಾರವು ತನ್ನ 2019-20ರ ಬಜೆಟ್ನಲ್ಲಿ ಬಹುನಿರೀಕ್ಷಿತ ಕರ್ತಾರ್ಪುರ ಕಾರಿಡಾರ್ ನಿರ್ಮಾಣಕ್ಕಾಗಿ ಬರೋಬ್ಬರಿ 100 ಕೋಟಿ ರೂ.ಗಳ ಅನುದಾನವನ್ನು ಒದಗಿಸಿದೆ. ಭಾರತದ ಗುರುದಾಸ್ಪುರದ ಡೇರಾ ಬಾಬಾ ನಾನಕ್ ಹಾಗೂ ಪಾಕ್ನ ಕರ್ತಾರ್ಪುರದಲ್ಲಿರುವ ದರ್ಬಾರ್ ಸಾಹಿಬ್ ನಡುವೆ ಸಂಪರ್ಕ ಕಲ್ಪಿಸುವ ಈ ಯೋಜನೆ ಜಾರಿಗೆ ಬಂದಾಗ, ಭಾರತೀಯ ಸಿಕ್ಖ್ ಯಾತ್ರಿಕರಿಗೆ ಸಾಕಷ್ಟು ಅನುಕೂಲವಾಗಲಿದೆ. 100 ಕೋಟಿ ರೂ.ಗಳ ಮೊತ್ತವನ್ನು ಭೂಸ್ವಾಧೀನ, ಮೂಲಸೌಕರ್ಯ ಅಭಿವೃದ್ಧಿಗೆ ಬಳಸಲಾಗುತ್ತದೆ ಎಂದು ಪಾಕ್ ತಿಳಿಸಿದೆ. ಒಟ್ಟಾರೆ ಈ ಯೋಜನೆಯ ಮೊತ್ತವನ್ನು 300 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಇದೇ ವೇಳೆ, ಪಾಕಿಸ್ಥಾನದ ರಕ್ಷಣಾ ಬಜೆಟ್ನಲ್ಲಿ ಬದಲಾವಣೆ ಮಾಡಿಲ್ಲ. ಹಿಂದೆ ನೀಡಿದ್ದಂತೆ, 1,150 ಶತಕೋಟಿ ರೂ. ನೀಡಲಾಗಿದೆ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Putin Apologizes: ಅಜರ್ಬೈಜಾನ್ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !
Qatar: ಕತಾರ್ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ
NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.