ಭಾರತದ ವಿದೇಶಾಂಗ ನೀತಿಗೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಶ್ಲಾಘನೆ
Team Udayavani, Mar 20, 2022, 9:45 PM IST
ಇಸ್ಲಾಮಾಬಾದ್: ಭಾರತದ ವಿದೇಶಾಂಗ ನೀತಿಯು ಸ್ವತಂತ್ರವಾಗಿದೆ ಹಾಗೂ ಅದು ಜನರ ಹಿತಕ್ಕೆ ಪೂರಕವಾಗಿದೆ ಎಂದು ಪಾಕಿಸ್ಥಾನದ ಪ್ರಧಾನಿ ಇಮ್ರಾನ್ ಖಾನ್ ಅವರು ಶ್ಲಾಘಿಸಿದ್ದಾರೆ.
ತನ್ನ ವಿರುದ್ಧ ವಿಪಕ್ಷಗಳು ಅವಿಶ್ವಾಸ ಮಂಡನೆಗೆ ಸಿದ್ಧವಾಗಿರುವ ಹೊತ್ತಿನಲ್ಲಿ ಇಮ್ರಾನ್ ಖಾನ್ ನೀಡಿರುವ ಈ ಹೇಳಿಕೆ ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ಖೈಬರ್ ಪಂಖ್ತುನ್ಖ್ವಾದಲ್ಲಿ ಸಾರ್ವಜನಿಕ ರ್ಯಾಲಿಯೊಂದರಲ್ಲಿ ಮಾತನಾಡಿದ ಅವರು, ಮಿತ್ರ ಪಕ್ಷ ಅಮೆರಿಕವು ರಷ್ಯಾ ವಿರುದ್ಧ ವಿವಿಧ ನಿರ್ಬಂಧಗಳನ್ನು ಘೋಷಿಸಿದ್ದರೂ ಭಾರತವು ರಷ್ಯಾದಿಂದ ಕಚ್ಚಾ ತೈಲ ಆಮದು ಮಾಡಿಕೊಳ್ಳಲು ಮುಂದಾಗಿರುವುದು ಶ್ಲಾಘನೀಯ. ಇದು ಜನರ ಹಿತವನ್ನು ಕೇಂದ್ರೀಕರಿಸಿ ಕೈಗೊಂಡಿರುವ ಸ್ವತಂತ್ರ ನಿರ್ಧಾರವಾಗಿದೆ.
ಭಾರತವು ಮುಂದಿನ ದಿನಗಳಲ್ಲೂ ಇಂಥ ಸ್ವತಂತ್ರ ವಿದೇಶಾಂಗ ನೀತಿಯನ್ನು ಹೊಂದಿರಲಿ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್ ಕೋರ್ಟ್ ಆದೇಶ
New Virus: ಚೀನದಲ್ಲಿ ಹೊಸ ವೈರಸ್ ಹಬ್ಬುತ್ತಿರುವ ಬಗ್ಗೆ ವದಂತಿ!
Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!
Thumbay Group; ಶಾರ್ಜಾದಲ್ಲಿ ಮೊದಲ ಖಾಸಗಿ ಮನೋವೈದ್ಯಕೀಯ ಪುನರ್ ವಸತಿ ಆಸ್ಪತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.