ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮಗ ಘೋಷಿತ ಅಪರಾಧಿ
Team Udayavani, Jul 15, 2022, 8:51 PM IST
ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರ ಕಿರಿಯ ಮಗ ಸುಲೇಮನ್ ಶೆಹಬಾಜ್ ಅನ್ನು ಅಕ್ರಮ ಹಣ ಕಳ್ಳಸಾಗಣೆ ಪ್ರಕರಣದಲ್ಲಿ “ಘೋಷಿತ ಅಪರಾಧಿ’ ಎಂದು ಲಾಹೋರ್ನ ನ್ಯಾಯಾಲಯ ಶುಕ್ರವಾರ ಘೋಷಿಸಿದೆ.
ಸುಲೇಮನ್ ಜತೆಯಲ್ಲಿ ತಾಹಿರ್ ನಕ್ವಿ ಹೆಸರಿನ ವ್ಯಕ್ತಿಯನ್ನೂ ದೋಷಿ ಎಂದು ಹೆಸರಿಸಲಾಗಿದೆ. 2020ರಲ್ಲಿಯೇ ಸುಲೇಮನ್ ವಿರುದ್ಧ ಫೆಡರಲ್ ತನಿಖಾ ದಳ(ಎಫ್ಐಎ) ಪ್ರಕರಣ ದಾಖಲಿಸಿಕೊಂಡಿದೆ.
ಈ ವರ್ಷ ಮೇ 28ರಂದು ಅವರನ್ನು ಬಂಧಿಸಲು ಅರೆಸ್ಟ್ ವಾರೆಂಟ್ ಕೊಡಲಾಗಿದೆ. ಸಮನ್ಸ್ ನೀಡಿದರೂ ವಿಚಾರಣೆಗೆ ಹಾಜರಾಗದ ಸುಲೇಮನ್ನ್ನು ನ್ಯಾಯಾಲಯ ದೋಷಿ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್ ಕೋರ್ಟ್ ಆದೇಶ
New Virus: ಚೀನದಲ್ಲಿ ಹೊಸ ವೈರಸ್ ಹಬ್ಬುತ್ತಿರುವ ಬಗ್ಗೆ ವದಂತಿ!
Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!
Thumbay Group; ಶಾರ್ಜಾದಲ್ಲಿ ಮೊದಲ ಖಾಸಗಿ ಮನೋವೈದ್ಯಕೀಯ ಪುನರ್ ವಸತಿ ಆಸ್ಪತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.