ಸದ್ಯಕ್ಕೆ ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌ ಪಾರು

Team Udayavani, Mar 26, 2022, 7:40 AM IST

ಸದ್ಯಕ್ಕೆ ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌ ಪಾರು

ಇಸ್ಲಾಮಾಬಾದ್‌: ಪಾಕಿಸ್ಥಾನದಲ್ಲಿ ಅಧಿಕಾರದಲ್ಲಿರುವ ಪ್ರಧಾನಿ ಇಮ್ರಾನ್‌ ಖಾನ್‌ ನೇತೃತ್ವದ ಸರಕಾರ ವಿಶ್ವಾಸಮತ ಪ್ರಕ್ರಿಯೆ ಯಿಂದ ಸೋಮವಾರ (ಮಾ. 28)ದ ವರೆಗೆ ಜೀವ ದಾನ ಪಡೆದುಕೊಂಡಿದೆ.

ಶುಕ್ರವಾರ ಪಾಕಿಸ್ಥಾನದ ಸಂಸತ್‌ನ ಕೆಳಮನೆ, ನ್ಯಾಷನಲ್‌ ಅಸೆಂಬ್ಲಿಯಲ್ಲಿ ಸ್ಪೀಕರ್‌ ಅಸಾದ್‌ ಖಾಸಿರ್‌ ಅವರು ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ ಕಲಾಪವನ್ನು ಸೋಮವಾರ ಸಂಜೆ 4 ಗಂಟೆಗೆ ಮುಂದೂಡಲಾಗಿದೆ ಎಂದು ಪ್ರಕಟಿಸಿದರು.

ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌ ಅವರ ಪಾಕಿಸ್ಥಾನ್‌ ತೆಹ್ರೀಕ್‌-ಇ-ಇನ್ಸಾಫ್ ನೇತೃತ್ವದ ಸರಕಾರದ ವಿರುದ್ಧ ಅವಿಶ್ವಾಸ ಗೊತ್ತು ವಳಿಯನ್ನು ವಿಪಕ್ಷಗಳ ಒಕ್ಕೂಟ ಮಂಡಿಸಿವೆ.

ಇದನ್ನೂ ಓದಿ:ಚಾಮರಾಜನಗರ: ನಗರಸಭೆ ಸದಸ್ಯನಿಗೆ ಒಂದು ವರ್ಷ ಜೈಲು ಶಿಕ್ಷೆ

ಜತೆಗೆ ಸರಕಾರಕ್ಕೆ ಬೆಂಬಲ ನೀಡಿರುವ ನಾಲ್ಕು ಪಕ್ಷಗಳು ಈಗಾಗಲೇ ಸರಕಾರಕ್ಕೆ ಬೆಂಬಲ ವಾಪಸ್‌ ಪಡೆದಿವೆ.

ನ್ಯಾಶನಲ್‌ ಅಸೆಂಬ್ಲೆಯಲ್ಲಿ ಒಟ್ಟು 342 ಸದಸ್ಯ ಬಲ ಇದ್ದು, ಇಮ್ರಾನ್‌ ಸರಕಾರ ಅಧಿಕಾರ ಉಳಿಸಿಕೊಳ್ಳಲು 172 ಸಂಸದರ ಬಲ ಪ್ರಾಪ್ತಿ ಮಾಡಿಕೊಳ್ಳಬೇಕು.

ಟಾಪ್ ನ್ಯೂಸ್

1-prathvi

Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

13-belagavi

ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರಗೆ ದಾಖಲು

Yasin Malik

SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ

ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ

ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ

11-uv-fusion

Cold Weather: ಕೊನೆಗೂ ಚಳಿ ಶುರು ಆಯ್ತು ಗುರು

AMit sha BJP

Ambedkar remarks; ಅಮಿತ್ ಶಾ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ಒತ್ತಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lasike

Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ

Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!

Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!

ಅಮೆರಿಕದಲ್ಲಿ ಶೂಟೌಟ್‌: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ

New York: ಅಮೆರಿಕದಲ್ಲಿ ಶೂಟೌಟ್‌: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ

Moscow: ಕೆಮಿಕಲ್‌ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ

Moscow: ಕೆಮಿಕಲ್‌ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ

Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ

Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

1-prathvi

Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

13-belagavi

ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರಗೆ ದಾಖಲು

12-uv-fusion

Success: ಯಶಸ್ವಿ ಜೀವನಕ್ಕೆ ಸೂತ್ರಗಳು

Yasin Malik

SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.