ದಿವಾಳಿಯಾಗುತ್ತಿದೆ ಪಾಕಿಸ್ತಾನ; ರಸ್ತೆ ಅಡವಿಟ್ಟು ಸಾಲ ಪಡೆದ ಪಾಕ್!
Team Udayavani, Jan 25, 2022, 9:30 PM IST
ಇಸ್ಲಾಮಾಬಾದ್: ಪಾಕಿಸ್ತಾನದ ಅರ್ಥ ವ್ಯವಸ್ಥೆ ಈಗಾಗಲೇ ದಿವಾಳಿ ಎದ್ದಿದೆ. ಅದಕ್ಕೆ ಪೂರಕವಾಗಿ ಲಾಹೋರ್- ಇಸ್ಲಾಮಾಬಾದ್ ನಡುವಿನ ಹೆದ್ದಾರಿಯ ಒಂದು ಭಾಗವನ್ನು ಅಡಮಾನ ಇರಿಸಿಕೊಂಡು 1 ಶತ ಕೋಟಿ ಅಮೆರಿಕನ್ ಡಾಲರ್ ಮೊತ್ತದ ಸಾಲ ಸಂಗ್ರಹಿಸಿದೆ.ಅದಕ್ಕಾಗಿ ಇಸ್ಲಾಮಿಕ್ ಬಾಂಡ್ ಮೂಲಕ ಮೊತ್ತ ಸಂಗ್ರಹಿಸಲಾಗಿದೆ.
ಅಲ್ಲದೇ, ಈ ಸಾಲಕ್ಕೆ ಪ್ರತಿ ವರ್ಷ ಶೇ.7.95 ಬಡ್ಡಿದರವನ್ನು ಇಮ್ರಾನ್ ಖಾನ್ ನೇತೃತ್ವದ ಸರ್ಕಾರ ಪಾವತಿ ಮಾಡಲಿದೆ ಎಂದು ಅಲ್ಲಿನ ಪತ್ರಿಕೆ “ದ ಎಕ್ಸ್‌ಪ್ರೆಸ್ ಟ್ರಿಬ್ಯೂನ್’ ವರದಿ ಮಾಡಿದೆ.
ಇದನ್ನೂ ಓದಿ:ಚುನಾವಣಾ ಆಯೋಗ ನೀಡುವ ಗುರುತಿನ ಚೀಟಿಯನ್ನು ದುರುಪಯೋಗ ಮಾಡದಿರಿ : ಫವಾಜ್ ಪಿ.ಎ
ಕಳೆದ ವರ್ಷದ ಏಪ್ರಿಲ್‌ನಲ್ಲಿ ಪಾಕಿಸ್ತಾನ ಸರ್ಕಾರ ಹೊರಡಿಸಿದ್ದ ಹತ್ತು ವರ್ಷದ ಯೂರೋ ಬಾಂಡ್‌ಗೆ ಹೋಲಿಕೆ ಮಾಡಿದರೆ, ಹೊಸ ಬಾಂಡ್‌ನ ವ್ಯಾಪ್ತಿಯಲ್ಲಿ ಪಡೆದಿರುವ ಸಾಲದ ಬಡ್ಡಿ ಹೆಚ್ಚಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
MUST WATCH
ಹೊಸ ಸೇರ್ಪಡೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.