ಸಿಯಾಚಿನ್‌ ಪ್ರವಾಸಿಗರಿಗೆ ಮುಕ್ತ; ಪಾಕ್‌ ತಗಾದೆ

ಅದು ವಿವಾದಿತ ಪ್ರದೇಶ, ಅಲ್ಲಿಗೆ ಪ್ರವಾಸಿಗರೇಕೆ ಹೋಗಬೇಕು?

Team Udayavani, Nov 21, 2019, 7:45 PM IST

Siachen

ಇಸ್ಲಾಮಾಬಾದ್‌: ಜಗತ್ತಿನ ಅತಿ ಎತ್ತರದ ಯುದ್ಧ ಭೂಮಿ ಸಿಯಾಚಿನ್‌ಗೆ ಪ್ರವಾಸಿಗರ ಭೇಟಿಗೆ ಭಾರತ ಅವಕಾಶ ಕಲ್ಪಿಸಿದ ಬೆನ್ನಲ್ಲೇ ಪಾಕಿಸ್ಥಾನಕ್ಕೆ ಇನ್ನಿಲ್ಲದ ಅಸಹನೆ ಶುರುವಾಗಿದೆ.

ಈ ಕುರಿತಾಗಿ ಅದು ತಗಾದೆ ತೆಗೆದುದ್ದು, ಮಾಧ್ಯಮದ ಮುಂದೆ ಆಕ್ಷೇಪ ವ್ಯಕ್ತಪಡಿಸಿದರೆ. ಪಾಕಿಸ್ಥಾನದ ವಿದೇಶಾಂಗ ಇಲಾಖೆ ವಕ್ತಾರ ಮೊಹಮ್ಮದ್‌ ಫೈಸಲ್‌ ಮಾತನಾಡಿ, ಸಿಯಾಚಿನ್‌ ಅನ್ನು ಭಾರತ ಬಲವಂತವಾಗಿ ವಶಪಡಿಸಿಕೊಂಡಿದೆ. ಅದು ಒಂದು ವಿವಾದಿತ ಪ್ರದೇಶ. ಇದನ್ನು ಭಾರತದವರು ಪ್ರವಾಸಿಗರಿಗೆ ಹೇಗೆ ಮುಕ್ತ ಮಾಡುತ್ತಾರೆ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ಈ ವಿಚಾರದಲ್ಲಿ ನಾವು ಯಾವುದೇ ಉತ್ತಮ ಅಥವಾ ಸಕಾರಾತ್ಮಕ ಅಂಶವನ್ನು ಭಾರತದಿಂದ ನಿರೀಕ್ಷಿಸುವುದಿಲ್ಲ ಎಂದು ಹೇಳಿದ್ದಾರೆ.

ಕಳೆದ ಅ.21ರಂದು ಸಿಯಾಚಿನ್‌ ಅನ್ನು ಪ್ರವಾಸಿಗರಿಗೆ ಮುಕ್ತ ಮಾಡುವುದಾಗಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಘೋಷಿಸಿದ್ದರು.

ಅಲ್ಲದೇ ಮೊನ್ನೆಯಷ್ಟೇ ತೆರೆದುಕೊಂಡ ಕರ್ತಾರ್ಪುರ ಕಾರಿಡಾರ್‌ ವಿಚಾರದಲ್ಲಿ ಭಾರತ ಕಿರಿಕಿರಿ ಉಂಟುಮಾಡಿದೆ. 5 ಸಾವಿರ ಮಂದಿಗೆ ನಾವು ಅನುಕೂಲ ಕಲ್ಪಿಸಿದ್ದರೂ ಅಷ್ಟು ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿಲ್ಲ. ಇದಕ್ಕೆ ಕಾರಣ ಭಾರತವಾಗಿದೆ ಎಂದು ಫೈಸಲ್‌ ಹೇಳಿದ್ದಾರೆ.

ಟಾಪ್ ನ್ಯೂಸ್

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿAmerican Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿ

American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿ

Bangladesh: 42,600 ಕೋಟಿ ರೂ. ಲಂಚ ಕೇಸ್‌: ಹಸೀನಾ ವಿರುದ್ಧ ತನಿಖೆ ಶುರು

Bangladesh: 42,600 ಕೋಟಿ ರೂ. ಲಂಚ ಕೇಸ್‌: ಹಸೀನಾ ವಿರುದ್ಧ ತನಿಖೆ ಶುರು

‌America: ಪ್ರತೀಕಾರ- ಭಾರತದ ನಟೋರಿಯಸ್‌ ಡ್ರ*ಗ್ಸ್‌ ಸ್ಮಗ್ಲರ್‌ ಶೂಟೌಟ್‌ ನಲ್ಲಿ ಹ*ತ್ಯೆ

‌America: ಪ್ರತೀಕಾರ- ಭಾರತದ ನಟೋರಿಯಸ್‌ ಡ್ರ*ಗ್ಸ್‌ ಸ್ಮಗ್ಲರ್‌ ಶೂಟೌಟ್‌ ನಲ್ಲಿ ಹ*ತ್ಯೆ

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.