ಧಾರ್ಮಿಕ ಸ್ವಾತಂತ್ರ್ಯ ಉಲ್ಲಂಘನೆ ಕಪ್ಪುಪಟ್ಟಿಗೆ ಪಾಕ್ ಸೇರಿಸಿದ US
Team Udayavani, Dec 12, 2018, 11:40 AM IST
ಇಸ್ಲಾಮಾಬಾದ್ : ಜನರ ಧಾರ್ಮಿಕ ಸ್ವಾತಂತ್ರ್ಯವನ್ನು ಹತ್ತಿಕ್ಕುವ ರಾಷ್ಟ್ರಗಳ ವಾರ್ಷಿಕ ಪಟ್ಟಿಗೆ ಪಾಕಿಸ್ಥಾನವನ್ನು ಸೇರಿಸಿರುವ ಅಮೆರಿಕದ ಕ್ರಮವನ್ನು ‘ಏಕಪಕ್ಷೀಯ’ ಮತ್ತು ‘ರಾಜಕೀಯ ಪ್ರೇರಿತ’ ಎಂದು ಇಸ್ಲಾಮಾಬಾದ್ ಖಂಡಿಸಿದೆ.
ಜನರ ಧಾರ್ಮಿಕ ಸ್ವಾಂತತ್ರ್ಯವನ್ನು ಹತ್ತಿಕ್ಕುವ ದೇಶಗಳ ವಾರ್ಷಿಕ ಪಟ್ಟಿಯಲ್ಲಿ ನಿನ್ನೆ ಮಂಗಳವಾರ ಟ್ರಂಪ್ ಆಡಳಿತೆಯು ಪಾಕಿಸ್ಥಾನ, ಚೀನ, ಸೌದಿ ಅರೇಬಿಯ ಮತ್ತು ಇತರ ಏಳು ದೇಶಗಳನ್ನು ಸೇರಿಸಿದೆ.
ಅಮೆರಿಕದ ಈ ಕ್ರಮ ಏಕಪಕ್ಷೀಯವೂ ರಾಜಕೀಯ ಪ್ರೇರಿತವೂ ಆಗಿರುವುದರಿಂದ ನಾವಿದನ್ನು ತಿರಸ್ಕರಿಸುತ್ತೇವೆ ಎಂದು ಪಾಕ್ ವಿದೇಶಾಂಗ ಕಾರ್ಯಾಲಯ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh: ಚಿನ್ಮಯ್ ಕೃಷ್ಣದಾಸ್ ಬಂಧನ ಖಂಡಿಸಿ ಪ್ರತಿಭಟನೆ: ವಕೀಲನ ಹ*ತ್ಯೆ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Hard Disk: ಬಿಟ್ಕಾಯಿನ್ ಇದ್ದ ಹಾರ್ಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ
US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್!
Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Punjab; ಗುಂಡಿನ ಚಕಮಕಿ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರ ಬಂಧನ
Aranthodu: ವಾಹನ ಡಿಕ್ಕಿ ಹೊಡೆದು ಕಾಡು ಹಂದಿ ಸಾವು
Artificial Intelligence: ಎಐ ಯುಗದಲ್ಲಿ ನಾವು ನೀವು?
Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್ ಟೈಮ್ ಎಷ್ಟು?
Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.