ಮೋದಿ ಹೇಳಿಕೆ ತಿರಸ್ಕಾರ
Team Udayavani, Apr 20, 2018, 9:00 AM IST
ಇಸ್ಲಾಮಾಬಾದ್ : ಎರಡು ವರ್ಷಗಳ ಹಿಂದೆ LOC ಬಳಿ ಸರ್ಜಿಕಲ್ ದಾಳಿ ನಡೆದ ವೇಳೆ ಪಾಕಿಸ್ಥಾನಕ್ಕೆ ಮಾಹಿತಿ ನೀಡಲಾಗಿತ್ತು ಎಂಬ ಪ್ರಧಾನಿ ನರೇಂದ್ರ ಮೋದಿ ಲಂಡನ್ನಲ್ಲಿ ನೀಡಿದ್ದ ಹೇಳಿಕೆಯನ್ನು ಪಾಕಿಸ್ಥಾನ ತಿರಸ್ಕರಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪಾಕಿಸ್ಥಾನ ವಿದೇಶಾಂಗ ಇಲಾಖೆ ವಕ್ತಾರ ಮೊಹಮ್ಮದ್ ಫೈಸಲ್, ಸುಳ್ಳನ್ನು ಪದೇ ಪದೆ ಹೇಳುವುದರಿಂದ ಸತ್ಯವಾಗುವುದಿಲ್ಲ ಭಾರತ ಪಾಕಿಸ್ಥಾನದಲ್ಲಿ ಭಯೋತ್ಪಾದನೆ ನಡೆಸಲು ಕುಮ್ಮಕ್ಕು ನೀಡುತ್ತಿದೆ ಎನ್ನುವುದಕ್ಕೆ ಭಾರತೀಯ ಏಜೆಂಟ್ ಕುಲಭೂಷಣ ಜಾಧವ್ ಬಂಧನವೇ ಸಾಕ್ಷಿಯಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ
Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ
Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.