ಗಿಲ್ಗಿಟ್‌–ಬಾಲ್ಟಿಸ್ತಾನ್‌ ಪಾಕಿಸ್ತಾನದ 5ನೇ ಪ್ರಾಂತ್ಯ?


Team Udayavani, Mar 16, 2017, 10:27 AM IST

PAK-16.jpg

ಇಸ್ಲಾಮಾಬಾದ್‌: ವಿವಾದಿತ ಪಾಕ್‌ ಆಕ್ರಮಿತ ಕಾಶ್ಮೀರ ಭಾಗದ ಗಿಲ್ಗಿಟ್‌- ಬಾಲ್ಟಿಸ್ತಾನ್‌ ಪ್ರದೇಶವನ್ನು ಪಾಕಿಸ್ತಾನ “5ನೇ ಪ್ರಾಂತ್ಯ’ ಎಂದು ಘೋಷಿಸಲು ಚಿಂತಿಸಿದೆ. 

ಇಲ್ಲಿಯ ತನಕ ಪಾಕಿಸ್ತಾನದ ನಕ್ಷೆಯಲ್ಲಿ ಇವೆರಡು ಪ್ರದೇಶಗಳನ್ನು ಪ್ರತ್ಯೇಕವಾಗಿ ಗುರುತಿಸಲಾಗಿತ್ತು. ಇಲ್ಲಿಗೆ ಪ್ರತ್ಯೇಕ ಮುಖ್ಯಮಂತ್ರಿ ಆಯ್ಕೆಯೂ ಇರುತ್ತಿತ್ತು. 3 ಲಕ್ಷ ಕೋಟಿ ರೂ. ಆರ್ಥಿಕ ವಹಿವಾಟು ನಡೆಯುವ ಚೀನಾ- ಪಾಕಿಸ್ತಾನ ಎಕನಾಮಿಕ್‌ ಕಾರಿಡಾರ್‌ (ಸಿಪಿಇಸಿ) ಇವೆರಡು ಪ್ರದೇಶಗಳ
ಮೂಲಕವೇ ಹೋಗುವ ಕಾರಣ ಪಾಕ್‌ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. 

ಬಲೂಚಿಸ್ತಾನ್‌, ಖೈಬರ್‌ ಪಖು¤ನ್‌ ಖ್ವಾ, ಪಂಜಾಬ್‌ ಮತ್ತು ಸಿಂಧ್‌ ಜತೆಗೆ 5ನೇ ಪ್ರಾಂತ್ಯವಾಗಿ ಗಿಲ್ಗಿಟ್‌- ಬಾಲ್ಟಿಸ್ತಾನ್‌ ಸೇರ್ಪಡೆಗೊಳ್ಳಲಿದೆ. ಈ ಬಗ್ಗೆ ವಿದೇಶಾಂಗ ಇಲಾಖೆಯ ಮಾಜಿ ಸಲಹೆಗಾರ ಸರ್ತಾಜ್‌ ಅಜೀಜ್‌ ನೇತೃತ್ವದ ಸಮಿತಿ ಸಲಹೆ ಮಾಡಿದೆ ಎಂದು ಜಿಯೋ ಟಿವಿ ವರದಿ ಮಾಡಿದೆ. ಭಾರತ ಸರ್ಕಾರ ಕಾರಿಡಾರ್‌ಗೆ ಆಕ್ಷೇಪ ವ್ಯಕ್ತಪಡಿಸಿರುವಂತೆಯೇ ಬೀಜಿಂಗ್‌ ಒತ್ತಡದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

Yogi (2)

Maha Kumbh; ಜಾಗ ಕೇಳಿದರೆ ಹುಷಾರ್‌: ವಕ್ಫ್ ಬೋರ್ಡ್‌ಗೆ ಎಚ್ಚರಿಕೆ ನೀಡಿದ ಯೋಗಿ

1-indd

Republic Day; ಇಂಡೋನೇಷ್ಯ ಅಧ್ಯಕ್ಷ ಸುಬೈಂತೊ ಅತಿಥಿ?

PCB

Champions Trophy ಸ್ಥಳಾಂತರ ಸುದ್ದಿಯನ್ನು ತಳ್ಳಿಹಾಕಿದ ಪಿಸಿಬಿ

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

canada

Canada;ನಮ್ಮವರು ಅಮೆರಿಕ ಪ್ರಜೆಗಳಲ್ಲ: ಪ್ರಧಾನಿ ಟ್ರೂಡೋ

musk

Elon Musk ಮಾನಸಿಕ ಸ್ಥಿತಿ ಸರಿಯಿಲ್ಲ: ಲೇಖಕ ಅಬ್ರಾಮ್‌ಸನ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Yogi (2)

Maha Kumbh; ಜಾಗ ಕೇಳಿದರೆ ಹುಷಾರ್‌: ವಕ್ಫ್ ಬೋರ್ಡ್‌ಗೆ ಎಚ್ಚರಿಕೆ ನೀಡಿದ ಯೋಗಿ

1-indd

Republic Day; ಇಂಡೋನೇಷ್ಯ ಅಧ್ಯಕ್ಷ ಸುಬೈಂತೊ ಅತಿಥಿ?

PCB

Champions Trophy ಸ್ಥಳಾಂತರ ಸುದ್ದಿಯನ್ನು ತಳ್ಳಿಹಾಕಿದ ಪಿಸಿಬಿ

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.