ಬೂದು ಪಟ್ಟಿಯಿಂದ ಪಾಕಿಸ್ಥಾನ ಹೊರಕ್ಕೆ?
Team Udayavani, Oct 18, 2022, 6:50 AM IST
ಇಸ್ಲಾಮಾಬಾದ್: ಫೈನಾನ್ಶಿಯಲ್ ಆ್ಯಕ್ಷನ್ ಟಾಸ್ಕ್ ಫೋರ್ಸ್ (ಎಫ್ಎಟಿಎಫ್)ನ ಬೂದು ಪಟ್ಟಿಯಲ್ಲಿರುವ ಪಾಕಿಸ್ಥಾನ ಇದೇ ವಾರ ಆ ಪಟ್ಟಿಯಿಂದ ಹೊರಗೆ ಬರುವ ಸಾಧ್ಯತೆಯಿದೆ.
ಎಫ್ಎಟಿಎಫ್ ನೀಡಿರುವಂತಹ ಕೆಲಸಗಳನ್ನು ಪಾಕ್ ಉತ್ತಮವಾಗಿ ಮಾಡಿದೆ. ಈ ಬಗ್ಗೆ ಅ.20, 21ರಂದು ಸಿಂಗಾಪುರ ನೇತೃತ್ವದಲ್ಲಿ ನಡೆವ ಎಫ್ಎಟಿಎಫ್ ಸಭೆಯಲ್ಲಿ ಈ ಬಗ್ಗೆ ನಿರ್ಧಾರವಾಗಲಿದೆ.
ಅಕ್ರಮ ಹಣ ವರ್ಗಾವಣೆ ತಪ್ಪಿಸಲು ಹಾಗೂ ಉಗ್ರರಿಗೆ ಹಣದ ಹರಿವು ತಪ್ಪಿಸುವಲ್ಲಿ ಕಾನೂನು, ಆರ್ಥಿಕ, ತನಿಖೆ, ಸರಕಾರೇತರ ಸೇರಿ ಹಲವು ವಲಯಗಳಲ್ಲಿ ನ್ಯೂನ್ಯತೆಗಳನ್ನು ಗಮನಿಸಿ ಎಫ್ಎಟಿಎಫ್ ಪಾಕಿಸ್ಥಾನವನ್ನು 2018ರಲ್ಲಿ ಬೂದು ಪಟ್ಟಿಗೆ ಸೇರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
Syria ಸರ್ವಾಧಿಕಾರಿ ಬಶರ್ ಅಸಾದ್ ಪತ್ನಿಗೆ ಲ್ಯುಕೇಮಿಯಾ: ವರದಿ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.