ಅತ್ತ ಸಿಎಂ ಆಗಿ ಪ್ರಮಾಣ, ಇತ್ತ ಪಕ್ಷದಿಂದ ಉಚ್ಛಾಟನೆ!
Team Udayavani, Jul 20, 2017, 6:45 AM IST
ಕೊಹಿಮಾ/ಗುವಾಹಟಿ: ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ನಾಗಾಲ್ಯಾಂಡ್ ಮುಖ್ಯಮಂತ್ರಿ ಶುರ್‌ಹೋಝೈಲೆ ಲಿಝೈಸ್ಟು ಅವರನ್ನು ವಜಾ ಮಾಡಿರುವ ರಾಜ್ಯಪಾಲ ಪಿ.ಬಿ.ಆಚಾರ್ಯ ಅವರು, ನೂತನ ಸಿಎಂ ಆಗಿ ಟಿ.ಆರ್.ಝೆಲಿಯಾಂಗ್ ಅವರನ್ನು ನೇಮಿಸಿದ್ದಾರೆ. ನೇಮಕವಾದ ಕೆಲ ಹೊತ್ತಿನಲ್ಲಿ ಅವರ ಪಕ್ಷ ನಾಗಾ ಪೀಪಲ್ಸ್ ಫ್ರಂಟ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಆರೋಪ ಹೊರಿಸಿ 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಿದೆ.
ಬುಧವಾರ ಮಧ್ಯಾಹ್ನ ಝೆಲಿಯಾಂಗ್ ಪ್ರಮಾಣವಚನ ಸ್ವೀಕರಿಸಿದ್ದು, ಜು.22ರಂದು ಬಹುಮತ ಸಾಬೀತು ಪಡಿಸುವಂತೆ ಹೇಳಲಾಗಿದೆ. ಆದರೆ ಪಕ್ಷದಿಂದ ಉಚ್ಛಾಟನೆ ಮಾಡಿರುವ ಹಿನ್ನೆಲೆಯಲ್ಲಿ ನಾಗಾಲ್ಯಂಡ್ ರಾಜಕೀಯ ಕುತೂಹಲಕರ ತಿರುವು ಪಡೆದುಕೊಂಡಿದೆ. ಜು.8ರಂದು ಝೆಲಿಯಾಂಗ್ ಬಂಡಾಯ ಘೋಷಿಸಿದ್ದು, ಎನ್‌ಪಿಎಫ್ನ ಬಹುತೇಕ ಶಾಸಕರು ತಮಗೆ ಬೆಂಬಲ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ಲಿಸೈಸ್ಟು ಅವರ ಪರವಾಗಿಲ್ಲ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಬಹುಮತ ಸಾಬೀತು ಪಡಿಸಲು ಲಿಝೈಸ್ಟು ಅವರಿಗೆ ರಾಜ್ಯಪಾಲರು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್‌ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
MUST WATCH
ಹೊಸ ಸೇರ್ಪಡೆ
ICC Bowling Ranking: ಐಸಿಸಿ ಬೌಲಿಂಗ್ ರ್‍ಯಾಂಕಿಂಗ್… ಬುಮ್ರಾ ಅಗ್ರಸ್ಥಾನ ಗಟ್ಟಿ
BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..
Mangaluru: MCC ಬ್ಯಾಂಕ್ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ತಡೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
Kasaragod Crime News: ಬೀದಿ ನಾಯಿಗೆ ಹೆದರಿ ಓಡಿದ ಬಾಲಕ ಬಾವಿಗೆ ಬಿದ್ದು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.