ಕೆನಡಾ ಸೇರಿದ ಆಸಿಯಾ
Team Udayavani, May 9, 2019, 6:01 AM IST
ಇಸ್ಲಾಮಾಬಾದ್: ಪಾಕಿಸ್ಥಾನದಲ್ಲಿ ದೈವ ನಿಂದನೆ ಆರೋಪಕ್ಕೆ ಗುರಿಯಾಗಿ ಅಲ್ಲಿನ ಸುಪ್ರೀಂಕೋರ್ಟ್‌ನಿಂದ ದೋಷಮುಕ್ತಿ ಗೊಂಡಿರುವ ಕ್ರಿಶ್ಚಿಯನ್ ಮಹಿಳೆ ಆಸಿಯಾ ಬೀಬಿ ಕೆನಡಾಕ್ಕೆ ಪ್ರಯಾಣಿಸಿ, ಅಲ್ಲಿರುವ ತನ್ನ ಕುಟುಂಬ ಸೇರಿಕೊಂಡಿದ್ದಾರೆ. ಈ ಅಂಶವನ್ನು ಆಕೆಯ ಪರ ವಕೀಲ ಸೈಫುಲ್ ಮಲೂಕ್ ಖಚಿತಪಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಾಕಿಸ್ಥಾನ ವಿದೇಶಾಂಗ ಇಲಾಖೆ ಆಸಿಯಾ ಬೀಬಿ ದೇಶ ತೊರೆದದ್ದು ಹೌದು ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ
Netherlands: ಇಸ್ರೇಲ್ ಫುಟ್ಬಾಲ್ ಅಭಿಮಾನಿಗಳ ಮೇಲೆ ದಿಢೀರ್ ದಾಳಿ!
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
MUST WATCH
ಹೊಸ ಸೇರ್ಪಡೆ
Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ
Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?
Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.