ಷರೀಫ್ ಸ್ಪರ್ಧೆಗೆ ಆಜೀವ ನಿಷೇಧ
Team Udayavani, Apr 14, 2018, 7:00 AM IST
ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಇನ್ನು ತಮ್ಮ ಜೀವಿತಾವಧಿವರೆಗೆ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಇಲ್ಲಿನ ಸುಪ್ರೀಂಕೋರ್ಟ್ ಶುಕ್ರವಾರ ತೀರ್ಪು ನೀಡಿದೆ. ಇದರ ಜತೆಗೆ ಆಡಳಿತಾರೂಢ ಪಾಕಿಸ್ತಾನ ಮುಸ್ಲಿಂ ಲೀಗ್‌ಗೆ ನವಾಜ್‌ನ ಮುಖ್ಯಸ್ಥರಾಗಿರುವಂತೆಯೂ ಇಲ್ಲ ಎಂದು ಆದೇಶಿಸಿದೆ.
ತೆರಿಗೆ ಸ್ವರ್ಗ ರಾಷ್ಟ್ರಗಳಲ್ಲಿ ಮಾಜಿ ಪ್ರಧಾನಿ ಷರೀಫ್ ಕುಟುಂಬಸ್ಥರು ಹೂಡಿಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ 2017ರ ಜು.28ರಂದು ಷರೀಫ್ರನ್ನು ಪ್ರಧಾನಿ ಹುದ್ದೆಯಿಂದ ಪದಚ್ಯುತಗೊಳಿಸಿ ಆದೇಶ ನೀಡಿತ್ತು. ಶುಕ್ರವಾರದ ಸುಪ್ರೀಂಕೋರ್ಟ್ ಆದೇಶದಿಂದಾಗಿ 3 ಬಾರಿ ಪಾಕ್ ಪ್ರಧಾನಿಯಾಗಿದ್ದ ನಾಯಕನ ರಾಜಕೀಯ ಜೀವನ ಮುಕ್ತಾಯವಾದಂತಾಗಿದೆ.
ಐವರು ಸದಸ್ಯರಿದ್ದ ನ್ಯಾಯಮೂರ್ತಿಗಳ ಪೀಠ ನೀಡಿದ ತೀರ್ಪಿನಲ್ಲಿ ಪಾಕಿಸ್ತಾನದ ಸಂವಿಧಾನ ಪ್ರಕಾರ ಒಂದು ಬಾರಿ ಅನರ್ಹತೆಗೆ ಒಳಗಾದ ನಾಯಕ ಮತ್ತೂಮ್ಮೆ ಸಾರ್ವಜನಿಕ ಜೀವನದಲ್ಲಿ ಯಾವುದೇ ಹುದ್ದೆ ವಹಿಸಿಕೊಳ್ಳುವಂತಿಲ್ಲವೆಂದು ತಿಳಿಸಲಾಗಿದೆ. ಫೆ.17ರಂದು ವಿಚಾರಣೆ ನಡೆಸಿದ್ದ ನ್ಯಾಯಪೀಠ ತೀರ್ಪು ಕಾಯ್ದಿರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
MUST WATCH
ಹೊಸ ಸೇರ್ಪಡೆ
ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.