Viral: ಜನಪ್ರಿಯ ಟಿಕ್‌ ಟಾಕ್‌ ತಾರೆಯ ಖಾಸಗಿ ವಿಡಿಯೋ ಲೀಕ್..‌ ಭಾರೀ ವೈರಲ್  

Team Udayavani, Nov 13, 2024, 3:29 PM IST

Viral: ಜನಪ್ರಿಯ ಟಿಕ್‌ ಟಾಕ್‌ ತಾರೆಯ ಖಾಸಗಿ ವಿಡಿಯೋ ಲೀಕ್..‌ ಭಾರೀ ವೈರಲ್   

ಕರಾಚಿ: ಜನಪ್ರಿಯ ಟಿಕ್‌ ಟಾಕ್‌ ಸ್ಟಾರ್‌ ( TikTok star) ಒಬ್ಬರ ಖಾಸಗಿ ಕ್ಷಣದ ವಿಡಿಯೋಗಳು (Private Video) ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗಿದೆ.

ಪಾಕಿಸ್ತಾನದ 23 ವರ್ಷದ ಟಿಕ್‌ಟಾಕ್ ತಾರೆ ಇಮ್ಶಾ ರೆಹಮಾನ್ (Imsha Rehman) ಅವರ ಖಾಸಗಿ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಪರಿಣಾಮ ಮುಜುಗರಕ್ಕೆ ಒಳಗಾದ ಇಮ್ಶಾ ತಮ್ಮ ಟಿಕ್‌ ಟಾಕ್‌ ಹಾಗೂ ಸೋಶಿಯಲ್‌ ಮೀಡಿಯಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ದಾರೆ.

ಭಾರತದಲ್ಲಿ ಇಮ್ಶಾ ರೆಹಮಾನ್ ಅವರ ವಿಚಾರ ಟ್ರೆಂಡ್ ಆಗಿದೆ. ಇಮ್ಶಾ ರೆಹಮಾನ್ ವೈರಲ್‌ ವಿಡಿಯೋ ಎನ್ನುವುದನ್ನು ಭಾರತದಲ್ಲಿ ಅತೀ ಹೆಚ್ಚು ಮಂದಿ ಗೂಗಲ್‌ ಮಾಡಿ ಸರ್ಚ್‌ ಮಾಡಿದ್ದಾರೆ. ಪಾಕಿಸ್ತಾನ ಮಾತ್ರವಲ್ಲದೆ ಭಾರತದಲ್ಲಿ ಅವರಿಗೂ ಅಪಾರ ಫಾಲೋವರ್ಸ್‌ ಗಳಿರುವುದು ಇದಕ್ಕೆ ಕಾರಣವಾಗಿದೆ.

ಇಮ್ಶಾ ತನ್ನ ಗೆಳೆಯನ ಜತೆ ಕಳೆದಿರುವ ಖಾಸಗಿ ಕ್ಷಣದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಲೀಕ್‌ ಆಗಿದೆ. ಈ ವಿಡಿಯೋ ವಾಟ್ಸಾಪ್‌ ಗ್ರೂಪ್‌ ಸೇರಿದಂತೆ ಇತರೆ ಮಾಧ್ಯಮಗಳಲ್ಲಿ ಭಾರೀ ವೈರಲ್‌ ಆಗಿದೆ.

ನೆಟ್ಟಿಗರು ಇಮ್ಶಾ ಅವರು ಉದ್ದೇಶಪೂರ್ವಕವಾಗಿ ಇದನ್ನು ಲೀಕ್‌ ಮಾಡಿದ್ದಾರೆ. ಅವರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಫಾಲೋವರ್ಸ ಬರುವ ನಿಟ್ಟಿನಲ್ಲಿ ಈ ರೀತಿ ಮಾಡಿದ್ದಾರೆ ಎಂದು ಕಮೆಂಟ್‌ ಮಾಡಿದ್ದಾರೆ.

ಇದುವರೆಗೆ ವಿಡಿಯೋ ಲೀಕ್ ಮಾಡಿದ್ದು ಯಾರು ಎನ್ನುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಯಾರೋ ಬೇಕಂತಲೇ ಇದನ್ನು ಲೀಕ್‌ ಮಾಡಿದ್ದಾರೆ ಎನ್ನಲಾಗಿದೆ. ಸೈಬರ್‌ ವಂಚರ ಕೈವಾಡದಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದೆ.

ಇಮ್ಶಾ ಅವರ ಪರವಾಗಿ ಕೆಲವರು ನಿಂತಿದ್ದು, ಇಂಟರ್‌ ನೆಟ್‌ ಯುಗ ಅತ್ಯಂತ ಅಪಾಯಕಾರಿ ಯಾವ ಕ್ಷಣದಲ್ಲಿ ಬೇಕಾದರೂ ನಮ್ಮ ಗೌಪ್ಯತೆಗೆ ಹಾನಿ ಆಗಬಹುದೆಂದು ಕಮೆಂಟ್‌ ಮಾಡಿದ್ದಾರೆ.

ವಿಡಿಯೋ ಲೀಕ್‌ನಿಂದ ಮನನೊಂದಿರುವ ಇಮ್ಶಾ ತಮ್ಮ ಟಿಕ್‌ ಟಾಕ್‌ ಹಾಗೂ ಇನ್ಸ್ಟಾಗ್ರಾಮ್‌ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ದಾರೆ. ಎಲ್ಲಿಯವರೆಗೆ ವಿಡಿಯೋ ವೈರಲ್‌ ಆಗಿರುತ್ತದೆ. ಅಲ್ಲಿಯವರೆಗೆ ನನ್ನ ಅಕೌಂಟ್‌ ಐಡಿ ಆಫ್‌ ಮಾಡಿ ಇಡುತ್ತೇನೆ ಎಂದು ಇಮ್ಶಾ ಬರೆದುಕೊಂಡಿರುವ ಸ್ಕ್ರೀನ್‌ ಶಾಟ್ ವೈರಲ್‌ ಆಗಿದೆ.

ಈ ಹಿಂದೆ ಪಾಕಿಸ್ತಾನದ ಮಿನಾಹಿಲ್ ಮಲಿಕ್ ಎಂಬ ಸೋಶಿಯಲ್‌ ಮೀಡಿಯಾ ಪ್ರಭಾವಿಯ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ಲೀಕ್‌ ಆಗಿತ್ತು. ಇದು ಫೇಕ್‌ ವಿಡಿಯೋವೆಂದು ಮಿನಾಹಿಲ್ ಮಲಿಕ್ ದೂರು ದಾಖಲಿಸಿದ್ದರು.

ಟಾಪ್ ನ್ಯೂಸ್

bola

Karkala: ಬೋಳದಲ್ಲಿ ಅಬಕಾರಿ ದಾಳಿ… ಅಕ್ರಮ ದಾಸ್ತಾನಿಸಿರಿದ್ದ ಮದ್ಯದ ಬಾಕ್ಸ್ ಗಳು ವಶಕ್ಕೆ

ShivaRajkumar: ʼಘೋಸ್ಟ್‌ʼ ಬಳಿಕ ಮತ್ತೆ ಶ್ರೀನಿ ಜತೆ ಶಿವಣ್ಣ ಸಿನಿಮಾ; ಟೈಟಲ್‌ ರಿವೀಲ್

ShivaRajkumar: ʼಘೋಸ್ಟ್‌ʼ ಬಳಿಕ ಮತ್ತೆ ಶ್ರೀನಿ ಜತೆ ಶಿವಣ್ಣ ಸಿನಿಮಾ; ಟೈಟಲ್‌ ರಿವೀಲ್

World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ

World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ

Waqf Board Case: ಆಪ್ ಶಾಸಕ ಅಮಾನತುಲ್ಲಾ ಖಾನ್ ಗೆ ಜಾಮೀನು

Waqf Board Case: ಆಪ್ ಶಾಸಕ ಅಮಾನತುಲ್ಲಾ ಖಾನ್ ಗೆ ಜಾಮೀನು

5-bantwala

Bantwala: ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

Kanguva Movie: ಪ್ರೇಕ್ಷಕರ ಮನದಲ್ಲಿ ಕಂಗೊಳಿಸಿದ ʼಕಂಗುವʼ..ಸಿನಿಮಾ ನೋಡಿದವರು ಹೇಳಿದ್ದೇನು?

Kanguva Movie: ಪ್ರೇಕ್ಷಕರ ಮನದಲ್ಲಿ ಕಂಗೊಳಿಸಿದ ʼಕಂಗುವʼ..ಸಿನಿಮಾ ನೋಡಿದವರು ಹೇಳಿದ್ದೇನು?

IPL 2025: My preference is a team that gives freedom: KL Rahul

IPL 2025: ಸಾತಂತ್ರ್ಯ ನೀಡುವ ತಂಡವೇ ನನ್ನ ಆದ್ಯತೆ: ಕೆ.ಎಲ್‌.ರಾಹುಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

ಮಡೋನಾಗೆ ಯೋಗ ಕಲಿಸಿದ್ದ ಅಂತಾರಾಷ್ಟ್ರೀಯ ಯೋಗ ಗುರು ಮೈಸೂರಿನ ಶರತ್‌ ನಿಧನ

ಮಡೋನಾಗೆ ಯೋಗ ಕಲಿಸಿದ್ದ ಅಂತಾರಾಷ್ಟ್ರೀಯ ಯೋಗ ಗುರು ಮೈಸೂರಿನ ಶರತ್‌ ನಿಧನ

1-aaa

US ಅಧಿಕಾರಶಾಹಿ ಸ್ವಚ್ಛಗೊಳಿಸಲು ಮಸ್ಕ್, ವಿವೇಕ್ ರಾಮಸ್ವಾಮಿ ಆಯ್ಕೆ ಮಾಡಿದ ಟ್ರಂಪ್

Jamaica: 29 couples married naked

Jamaica: ನಗ್ನವಾಗಿ ಲಗ್ನವಾದ 29 ಜೋಡಿ

Big Bend: ವಿಶ್ವದ ಅತಿ ಉದ್ದದ ಕಟ್ಟಡ “ದಿ ಬಿಗ್‌ ಬೆಂಡ್‌’ ನಿರ್ಮಾಣಕ್ಕೆ ಅಮೆರಿಕ ಸಿದ್ಧತೆ

Big Bend: ವಿಶ್ವದ ಅತಿ ಉದ್ದದ ಕಟ್ಟಡ “ದಿ ಬಿಗ್‌ ಬೆಂಡ್‌’ ನಿರ್ಮಾಣಕ್ಕೆ ಅಮೆರಿಕ ಸಿದ್ಧತೆ

MUST WATCH

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

ಹೊಸ ಸೇರ್ಪಡೆ

bola

Karkala: ಬೋಳದಲ್ಲಿ ಅಬಕಾರಿ ದಾಳಿ… ಅಕ್ರಮ ದಾಸ್ತಾನಿಸಿರಿದ್ದ ಮದ್ಯದ ಬಾಕ್ಸ್ ಗಳು ವಶಕ್ಕೆ

ShivaRajkumar: ʼಘೋಸ್ಟ್‌ʼ ಬಳಿಕ ಮತ್ತೆ ಶ್ರೀನಿ ಜತೆ ಶಿವಣ್ಣ ಸಿನಿಮಾ; ಟೈಟಲ್‌ ರಿವೀಲ್

ShivaRajkumar: ʼಘೋಸ್ಟ್‌ʼ ಬಳಿಕ ಮತ್ತೆ ಶ್ರೀನಿ ಜತೆ ಶಿವಣ್ಣ ಸಿನಿಮಾ; ಟೈಟಲ್‌ ರಿವೀಲ್

World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ

World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ

2

Sullia: 10 ವರ್ಷದ ಬಳಿಕ ಚಿಂಗಾಣಿ ಗುಡ್ಡೆ ಟ್ಯಾಂಕ್‌ಗೆ ಕೊನೆಗೂ ನೀರು ಬಂತು!

Waqf Board Case: ಆಪ್ ಶಾಸಕ ಅಮಾನತುಲ್ಲಾ ಖಾನ್ ಗೆ ಜಾಮೀನು

Waqf Board Case: ಆಪ್ ಶಾಸಕ ಅಮಾನತುಲ್ಲಾ ಖಾನ್ ಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.