Viral Video: ಟಿಕ್‌ಟಾಕ್ ಸ್ಟಾರ್ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್
Team Udayavani, Nov 19, 2024, 4:48 PM IST
ಕರಾಚಿ: ಕಳೆದ ದಿನಗಳ ಹಿಂದಷ್ಟೇ ಟಿಕ್ ಟಾಕ್ ಸ್ಟಾರ್ (TikTok star) ಒಬ್ಬಳ ಖಾಸಗಿ ವಿಡಿಯೋ (Private Video) ವೈರಲ್ ಆಗಿದ್ದ ಸುದ್ದಿಯೊಂದು ಹರಿದಾಡಿತ್ತು. ಇದೀಗ ಮತ್ತೊಬ್ಬರ ಇದೇ ರೀತಿಯ ವಿಡಿಯೋ ಲೀಕ್ ಆಗಿದೆ ಎಂದು ವರದಿಯಾಗಿದೆ.
ಇತ್ತೀಚೆಗಷ್ಟೇ ಪಾಕಿಸ್ತಾನದ 23 ವರ್ಷದ ಟಿಕ್‌ಟಾಕ್ ತಾರೆ ಇಮ್ಶಾ ರೆಹಮಾನ್ (Imsha Rehman) ಅವರದ್ದು ಎನ್ನಲಾದ ಖಾಸಗಿ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಪರಿಣಾಮ ಮುಜುಗರಕ್ಕೆ ಒಳಗಾದ ಇಮ್ಶಾ ತಮ್ಮ ಟಿಕ್ ಟಾಕ್ ಹಾಗೂ ಸೋಶಿಯಲ್ ಮೀಡಿಯಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ದರು.
ಇದೀಗ ಇದೇ ರೀತಿ ಮತ್ತೊಬ್ಬ ಖ್ಯಾತ ಪಾಕ್ ಸೋಶಿಯಲ್ ಮೀಡಿಯಾ ತಾರೆ ಮಥಿರಾ ಮೊಹಮ್ಮದ್ (Mathira Mohammad) ಅವರದ್ದು ಎಂದು ಹೇಳಲಾಗುತ್ತಿರುವ ಖಾಸಗಿ ಕ್ಷಣದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಲೀಕ್ ಆಗಿದೆ.
ಖಾಸಗಿ ಕ್ಷಣದ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಲಾಗಿದ್ದು, ಇದು ಮಥಿರಾ ಅವರ ವಿಡಿಯೋವೆಂದು ಹೇಳಿ ಲೀಕ್ ಮಾಡಲಾಗಿದೆ.
ಈ ಸಂಬಂಧ ವಿಡಿಯೋಗಳು ವೈರಲ್ ಆಗುತ್ತಿದ್ದಂತೆ ಮಥಿರಾ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
“ಜನರು ನನ್ನ ಹೆಸರು ಮತ್ತು ನನ್ನ ಫೋಟೋಶೂಟ್ ಚಿತ್ರಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ನಕಲಿ ವಿಷಯವನ್ನು ಸೇರಿಸುತ್ತಿದ್ದಾರೆ. ಇಂಥದ್ದನ್ನು ಮಾಡುವುದಕ್ಕೆ ನಾಚಿಕೆ ಆಗುವುದಿಲ್ಲವೇ. ಇಂಥ ಅಸಂಬದ್ಧ ವಿಚಾರದಿಂದ ನನ್ನನ್ನು ದೂರವಿಡಿ” ಎಂದು ʼಎಕ್ಸ್ʼನಲ್ಲಿ ಬರೆದುಕೊಂಡಿದ್ದಾರೆ.
32 ವರ್ಷದ ಮಥಿರಾ ಪಾಕಿಸ್ತಾನದಲ್ಲಿ ಟಿವಿ ನಿರೂಪಕಿ, ಸೋಶಿಯಲ್ ಮೀಡಿಯಾ ಪ್ರಭಾವಿ, ಮಾಡೆಲ್, ಡ್ಯಾನ್ಸರ್ ಗಾಯಕಿ ಮತ್ತು ನಟಿಯಾಗಿ ಗುರುತಿಸಿಕೊಂಡಿದ್ದಾರೆ.
2.5 ಮಿಲಿಯನ್‌ಗಿಂತಲೂ ಹೆಚ್ಚು ಇನ್ಸ್ಟಾಗ್ರಾಮ್ ಫಾಲೋವರ್ಸ ಹಾಗೂ ಅನುಯಾಯಿಗಳನ್ನು ʼXʼ ನಲ್ಲಿ 59,000 ಫಾಲೋವರ್ಸ್‌ಗಳನ್ನು ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್
Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ
Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Burhan Wani; ಬುರ್ಹಾನ್ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್
IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು
Formula E race; ಫಾರ್ಮುಲಾ-ಇ ರೇಸ್ ಪ್ರಕರಣ: ಕೆಟಿಆರ್ ಮೇಲೆ ಎಸಿಬಿ ಎಫ್ಐಆರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.