ಉಗ್ರ ವಾನಿಗೆ ಪಾಕ್‌ ಪ್ರಧಾನಿ ಶ್ರದ್ಧಾಂಜಲಿ!


Team Udayavani, Jul 9, 2017, 3:40 AM IST

vani.jpg

ಇಸ್ಲಾಮಾಬಾದ್‌/ಶ್ರೀನಗರ: ಉಗ್ರ ಸಂಘಟನೆ ಹಿಜ್ಬುಲ್‌ ಮುಜಾಹಿದೀನ್‌ ಕಮಾಂಡರ್‌ ಬುರ್ಹಾನ್‌ ವಾನಿಯನ್ನು ಭಾರತೀಯ ಸೇನಾ ಪಡೆ ಹತ್ಯೆಗೈದು ಶನಿವಾರಕ್ಕೆ ಸರಿಯಾಗಿ ಒಂದು ವರ್ಷ. ಈ ಹಿನ್ನೆಲೆಯಲ್ಲಿ ಉಗ್ರ ವಾನಿಗೆ ಪಾಕಿಸ್ಥಾನ ಪ್ರಧಾನಿ ನವಾಜ್‌ ಷರೀಫ್ ಸಂತಾಪ ಸೂಚಿಸಿದ್ದಾರೆ. “ಕಾಶ್ಮೀರದ ಸ್ವಾತಂತ್ರ್ಯ ಹೋರಾಟಕ್ಕೆ ವಾನಿ ಹೊಸ ಚೈತನ್ಯ ನೀಡಿದ್ದಾರೆ. ಭಾರತ ಏನೇ ಮಾಡಿದರೂ ಕಾಶ್ಮೀರದ ಧ್ವನಿ ಅಡಗಿಸಲು ಸಾಧ್ಯವಿಲ್ಲ’ ಎಂಬ ಸಂದೇಶವನ್ನೂ ರವಾನಿಸಿದ್ದಾರೆ.

ವಾನಿಯ ಸಾವಿನ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳು ಗಲಭೆ ನಡೆಸುವ ಸಾಧ್ಯತೆಗಳಿದ್ದ ಕಾರಣ ಶೋಪಿಯಾನ್‌, ತ್ರೆಹಾYಮ್‌, ಕುಪ್ವಾರ ಜಿಲ್ಲೆಗಳಲ್ಲಿ ಕರ್ಫ್ಯೂ ವಿಧಿಸಲಾಗಿತ್ತು. ಕಾನೂನು ಸುವ್ಯವಸ್ಥೆ ಕಾಪಾಡಲು ಕಾಶ್ಮೀರಾದ್ಯಂತ ಹೆಚ್ಚುವರಿ ಅರೆಸೇನಾ ಪಡೆ ಮತ್ತು ಪೊಲೀಸರನ್ನು ನಿಯೋಜಿಸಲಾಗಿತ್ತು. 
ಕಾಶ್ಮೀರದಲ್ಲಿ ಕರ್ಫ್ಯೂ ವಿಧಿಸಿದ್ದರಿಂದ ಅಮರನಾಥ ಯಾತ್ರೆಯನ್ನು ಒಂದು ದಿನದ ಮಟ್ಟಿಗೆ ಸ್ಥಗಿತಗೊಳಿ
ಸಲಾಗಿತ್ತು. ಇದೇ ವೇಳೆ, ಬಂಡಿಪೋರಾ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಗಸ್ತು ಪಡೆ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಮೂವರು ಸೇನಾ ಸಿಬಂದಿ ಗಾಯಗೊಂಡಿದ್ದಾರೆ.

ಟಾಪ್ ನ್ಯೂಸ್

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

ಲಿವ್ ಇನ್ ಸಂಗಾತಿಯನ್ನು ಕೊಂದು ದೇಹವನ್ನು 6 ತಿಂಗಳು ಫ್ರಿಡ್ಜ್ ನಲ್ಲಿ ಇಟ್ಟಿದ್ದ ಆರೋಪಿ

Tragedy: Live-In ಸಂಗಾತಿಯನ್ನು ಕೊಂದು ದೇಹವನ್ನು ಫ್ರಿಡ್ಜ್ ನಲ್ಲಿ ಇಟ್ಟು ಮನೆ ತೊರೆದ ಹಂತಕ

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

ಸಿ.ಟಿ.ರವಿ

chikkamagaluru: ಹೆಬ್ಬಾಳ್ಕರ್‌ ನಿಂದನೆ ಪ್ರಕರಣ; ಸಿ.ಟಿ.ರವಿಗೆ ಬೆದರಿಕೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AI (3)

AI ನಿಂದ 2 ಲಕ್ಷಕ್ಕೂ ಅಧಿಕ ಉದ್ಯೋಗಗಳಿಗೆ ಕತ್ತರಿ: ಅಮೆರಿಕ ವರದಿ

1-cali

Los Angeles Wildfires: ಹಾಲಿವುಡ್‌ ಸ್ಟಾರ್‌ಗಳ ಮನೆ ಆಹುತಿ: 10 ಮಂದಿ ಸಾ*ವು

Donald-Trumph

US; ನೀಲಿತಾರೆ ಹಣ ಪ್ರಕರಣ: ಟ್ರಂಪ್‌ ಬೇಷರತ್‌ ರಿಲೀಸ್‌

canada

Canada;ನಮ್ಮವರು ಅಮೆರಿಕ ಪ್ರಜೆಗಳಲ್ಲ: ಪ್ರಧಾನಿ ಟ್ರೂಡೋ

musk

Elon Musk ಮಾನಸಿಕ ಸ್ಥಿತಿ ಸರಿಯಿಲ್ಲ: ಲೇಖಕ ಅಬ್ರಾಮ್‌ಸನ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

17-bng

Bengaluru: 54 ಪಾಲಿಕೆ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.