ಫೇಸ್ಬುಕ್‌ನಲ್ಲಿ ಧರ್ಮನಿಂದನೆ: ಪಾಕ್‌ನಲ್ಲಿ ಆರೋಪಿಗೆ ಗಲ್ಲು
Team Udayavani, Jun 13, 2017, 1:33 AM IST
ಲಾಹೋರ್: ಫೇಸ್‌ಬುಕ್‌ನಲ್ಲಿ ಧರ್ಮ ವಿರೋಧಿ ಹೇಳಿಕೆಯೊಂದನ್ನು ಬರೆದಿದ್ದ ಪಾಕಿಸ್ಥಾನದ ಶಿಯಾ ವ್ಯಕ್ತಿಯೊಬ್ಬ ಮರಣದಂಡನೆಗೆ ಗುರಿಯಾಗಿದ್ದಾನೆ. ಇದು ಗಲ್ಲು ಶಿಕ್ಷೆ ಪಡೆದ ಪಾಕಿಸ್ಥಾನದ ಮೊದಲ ಸೈಬರ್ ಅಪರಾಧ ಎನಿಸಿಕೊಂಡಿದೆ. 30 ವರ್ಷ ವಯಸ್ಸಿನ ತೈಮೂರ್ ರಾಜಾ ಗಲ್ಲು ಶಿಕ್ಷೆಗೆ ಗುರಿಯಾದ ಅಪರಾಧಿ. ಈತ ಫೇಸ್‌ಬುಕ್‌ನಲ್ಲಿ ಧರ್ಮವಿರೋಧಿ ಪೋಸ್ಟ್ ಒಂದನ್ನು ಪ್ರಕಟಿಸಿದ ಆರೋಪದ ಮೇಲೆ ಕಳೆದ ವರ್ಷ ಬಂಧನಕ್ಕೀಡಾಗಿದ್ದ. ಬಹವಾಲ್ಪುರ ಜಿಲ್ಲೆಯ ಉಗ್ರ ನಿಗ್ರಹ ಕೋರ್ಟ್ ರಾಜಾಗೆ ಗಲ್ಲು ಶಿಕ್ಷೆ ಘೋಷಿಸಿದೆ. ಅಲ್ಲದೇ ಶೇ.97ರಷ್ಟು ಮುಸ್ಲಿಮರೇ ಇರುವ ದೇಶದಲ್ಲಿ ಧರ್ಮ ನಿಂದನೆ ಬಹಳ ಸೂಕ್ಷ್ಮವಿಷಯವಾಗಿದೆ ಎಂದು ಕೋರ್ಟ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
Syria ಸರ್ವಾಧಿಕಾರಿ ಬಶರ್ ಅಸಾದ್ ಪತ್ನಿಗೆ ಲ್ಯುಕೇಮಿಯಾ: ವರದಿ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.