ಲಾಡೆನ್ ಆಯ್ತು, ಈಗ ಅಲ್ ಖೈದಾ ಮುಖಂಡ ಜವಾಹಿರಿ ಐಎಸ್ಐ ರಕ್ಷಣೆಯಲ್ಲಿ!
Team Udayavani, Apr 22, 2017, 4:09 PM IST
ವಾಷಿಂಗ್ಟನ್ : ಅಲ್ ಕಾಯಿದಾ ಉಗ್ರ ಸಂಘಟನೆಯ ಮುಖ್ಯಸ್ಥ, ಹತ ಉಸಾಮಾ ಬಿನ್ ಲಾದನ್ನ ಗುರು ಹಾಗೂ ಉತ್ತರಾಧಿಯಾಗಿರುವ ಈಜಿಪ್ಟ್ ಸಂಜಾತ ಇಮಾನ್ ಅಲ್ ಜವಾಹಿರಿ ಪಾಕಿಸ್ಥಾನದ ಕುಖ್ಯಾತ ಬೇಹುಗಾರಿಕೆ ಸಂಸ್ಥೆ ಐಎಸ್ಐ ರಕ್ಷಣೆಯಲ್ಲಿ ಬಹುತೇಕ ಕರಾಚಿಯಲ್ಲಿ ಅಡಗಿಕೊಂಡಿದ್ದಾನೆ ಎಂದು ವರದಿಯೊಂದು ಹೇಳಿದೆ.
ಅತ್ಯಂತ ಮಹತ್ವದ ತನಿಖಾ ವರದಿಯಲ್ಲಿ ನ್ಯೂಸ್ ವೀಕ್ ಈ ರೀತಿ ಹೇಳಿದೆ : 2001ರಲ್ಲಿ ಅಮೆರಿಕನ್ ಪಡೆಗಳು ಅಫ್ಘಾನಿಸ್ಥಾನದಿಂದ ಅಲ್ ಕಾಯಿದಾವನ್ನು ತೆರವುಗೊಳಿಸಿದ ಬಳಿಕ, ಓರ್ವ ತರಬೇತಿ ಪಡೆದ ಸರ್ಜನ್ ಆಗಿರುವ ಜವಾಹಿರಿಯು, ಪಾಕಿಸ್ಥಾನದ ಬೇಹು ಸಂಸ್ಥೆ ಐಎಸ್ಐ ಆಸರೆಯಲ್ಲಿ ಕರಾಚಿಯಲ್ಲಿ ಅಡಗಿಕೊಂಡಿದ್ದಾನೆ’.
ಅನೇಕ ಅಧಿಕೃತ ಮೂಲಗಳನ್ನು ಆಧರಿಸಿ ತನಗೆ ಈ ಮಾಹಿತಿ ಸಿಕ್ಕಿರುವುದಾಗಿ ನ್ಯೂಸ್ ವೀಕ್ ಹೇಳಿದೆ.
2.60 ಕೋಟಿ ಜನಸಂಖ್ಯೆಇರುವ ಅರಬ್ಬೀ ಸಮುದ್ರದ ಬಂದರು ನಗರವಾಗಿರುವ ಕರಾಚಿಯಲ್ಲಿ ಜವಾಹಿರಿ ಬಹುತೇಕ ಅಡಗಿಕೊಂಡಿದ್ದಾನೆ ಎಂದು ನ್ಯೂಸ್ ವೀಕ್ ವರದಿ ತಿಳಿಸಿದೆ.
ಜಗತ್ತಿನ ಮೋಸ್ಟ್ ವಾಂಟೆಡ್ ಉಗ್ರರಲ್ಲಿ ಒಬ್ಬನಾಗಿರುವ ಜವಾಹಿರಿಯು ಅಡಗಿಕೊಂಡಿರುವ ತಾಣವನ್ನು ಪತ್ತೆ ಹಚ್ಚಿ ಬಹಿರಂಗಪಡಿಸಿರುವ, ಕಳೆದ ಹಲವಾರು ವರ್ಷಗಳಲ್ಲಿನ ಮೊತ್ತ ಮೊದಲ ವರದಿ ಇದಾಗಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.